ଅର୍ଥ : ಒಂದು ಮನೆಯ ಜನರು ಅಥವಾ ಒಂದು ದೇವರ ಅಧೀನದಲ್ಲಿ ಸಂರಕ್ಷಿತವಾಗಿರುವ ಜನರು
ଉଦାହରଣ :
ನಮ್ಮ ಪರಿವಾರದವರು ಒಟ್ಟಿಗೆ ಕುಳತು ಊಟಮಾಡುತ್ತಾರೆ.
ସମକକ୍ଷ : ಅವಿಭಕ್ತಕುಟುಂಬ, ಏಕವಂಶೀಯಕುಟುಂಬ, ಒಟ್ಟುಕುಟುಂಬ, ಕುಟುಂಬ, ಕೂಡು ಕುಟುಂಬ, ಕೌಟುಂಬಿಕ, ಗೃಹಪ್ರಧಾನ ಕುಟುಂಬ, ಪರಿವಾರ, ಮನೆ, ಮನೆತನ
ଅନ୍ୟ ଭାଷାରେ ଅନୁବାଦ :
ଅର୍ଥ : ಮನೆ-ಸಂಸಾರ ಮತ್ತು ಅದಕ್ಕೆ ಸಂಬಂಧಿಸಿದ ಕೆಲಸ ವೆಂದರೆ ಪರಿವಾರದವರ ಪೋಷಣೆ
ଉଦାହରଣ :
ಅವನು ಕಡಿಮೆ ಹಣದಿಂದ ತನ್ನ ಸಂಸಾರವನ್ನು ಚನ್ನಾಗಿ ನಡೆಸಿಕೊಂಡು ಹೋಗುತ್ತಿದ್ದಾನೆ.
ସମକକ୍ଷ : ಮನೆ-ಸಂಸಾರ
ଅନ୍ୟ ଭାଷାରେ ଅନୁବାଦ :