ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಡಿಲವಾದಂತ ଶବ୍ଦର ଅର୍ଥ ଏବଂ ଉଦାହରଣ ।

ಸಡಿಲವಾದಂತ   ಗುಣವಾಚಕ

ଅର୍ଥ : ಯಾವುದು ಸಡಿಲವಾಗಿದೆಯೋ ಅಥವಾ ದೊಗಳೆಯಾಗಿದೆಯೋ

ଉଦାହରଣ : ಮೋಹನನು ಸಡಿಲವಾದ ಬಟ್ಟೆಯನ್ನು ಧರಿಸುತ್ತಾನೆ.

ସମକକ୍ଷ : ದೊಗಲೆ, ದೊಗಲೆಯಾದ, ದೊಗಲೆಯಾದಂತ, ದೊಗಲೆಯಾದಂತಹ, ದೊಗಳೆ, ದೊಗಳೆಯಾದ, ದೊಗಳೆಯಾದಂತ, ದೊಗಳೆಯಾದಂತಹ, ಬಿಗಿಯಾಗಿಲ್ಲದ, ಬಿಗಿಯಾಗಿಲ್ಲದಂತ, ಬಿಗಿಯಾಗಿಲ್ಲದಂತಹ, ಸಡಿಲವಾದ, ಸಡಿಲವಾದಂತಹ


ଅନ୍ୟ ଭାଷାରେ ଅନୁବାଦ :

जो चुस्त, तंग या कसा हुआ न हो।

मोहन ढीले कपड़े पहनता है।
ढीला, ढीला-ढाला

ଅର୍ଥ : ಯಾವುದು ಸರಿಯಾಗಿ ಮುಚ್ಚಲಾಗಿಲ್ಲವೋ

ଉଦାହରଣ : ಈ ಡಬ್ಬದ ಮುಚ್ಚುಳ ಸಡಿಲವಾಗಿದೆ.

ସମକକ୍ଷ : ಸಡಿಲ, ಸಡಿಲವಾದ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ


ଅନ୍ୟ ଭାଷାରେ ଅନୁବାଦ :

जो अच्छी तरह से जकड़ा, बँधा या लगा न हो।

इस डब्बे का ढक्कन ढीला है।
श्याम पेचकस से ढीले स्क्रू को कस रहा है।
ढीला, ढीला-ढाला

Not firmly placed or set or fastened.

unfixed

ଅର୍ଥ : ಗಟ್ಟಿ ಅಥವಾ ದೃಢವಾಗಿಲ್ಲದ್ದು

ଉଦାହରଣ : ವಯಸ್ಸಾದ ಮೇಲೆ ಶರೀರವು ಜೋತುಬೀಳುತ್ತದೆ.

ସମକକ୍ଷ : ಜೋತುಬಿದ್ದಿರುವ, ಜೋತುಬಿದ್ದಿರುವಂತ, ಜೋತುಬಿದ್ದಿರುವಂತಹ, ಜೋಲಾಡುವ, ಜೋಲಾಡುವಂತ, ಜೋಲಾಡುವಂತಹ, ದೃಢವಲ್ಲದ, ದೃಢವಲ್ಲದಂತ, ದೃಢವಲ್ಲದಂತಹ, ನೇತಾಡುವ, ನೇತಾಡುವಂತ, ನೇತಾಡುವಂತಹ, ಸಡಿಲವಾದ, ಸಡಿಲವಾದಂತಹ


ଅନ୍ୟ ଭାଷାରେ ଅନୁବାଦ :

जो दृढ़ता से बँधा, जकड़ा या कसा न हो।

बुढ़ापे में शरीर ढीला पड़ जाता है।
ढीला, ढीला-ढाला, शिथिल

ଅର୍ଥ : ತನ್ನ ಸ್ಥಾನ, ನಿರ್ಧಾರ, ತತ್ವ ಸಿದ್ದಾಂತ ಮುಂತಾದವುಗಳಲ್ಲಿ ಸಡಿಲವಾಗುವುದು

ଉଦାହରଣ : ಅವನು ತನ್ನ ಸ್ವಂತದ ನಿರ್ಧಾರದಲ್ಲಿ ವಿಚಲಿತವಾಗಿದ್ದಾನೆ.

ସମକକ୍ଷ : ಅಭದ್ರವಾದ, ಅಭದ್ರವಾದಂತ, ಅಭದ್ರವಾದಂತಹ, ಅಸ್ಥಿರವಾದ, ಅಸ್ಥಿರವಾದಂತ, ಅಸ್ಥಿರವಾದಂತಹ, ಚಂಚಲವಾದ, ಚಂಚಲವಾದಂತ, ಚಂಚಲವಾದಂತಹ, ವಿಚಲಿತವಾದ, ವಿಚಲಿತವಾದಂತ, ವಿಚಲಿತವಾದಂತಹ, ಸಡಿಲವಾದ, ಸಡಿಲವಾದಂತಹ


ଅନ୍ୟ ଭାଷାରେ ଅନୁବାଦ :

अपने स्थान, प्रतिज्ञा, सिद्धान्त आदि से हटा हुआ।

वह अपने मार्ग से विचलित है।
डगमगाया हुआ, डिगा हुआ, विचल, विचलित, स्खलित, हटा हुआ

Having the attention diverted especially because of anxiety.

distracted, distrait

ଅର୍ଥ : ಬಿಗಿತ ತಪ್ಪಿ ಹೋದಂತಹ ಇಲ್ಲವೇ ಕಟ್ಟು ಬಿಗಿಯಿಲ್ಲದಂತಹ

ଉଦାହରଣ : ಈ ಹಗ್ಗ ಸಡಿಲವಾಗಿದೆ.

ସମକକ୍ଷ : ಬಿಗಿಯಿಲ್ಲದ, ಬಿಗಿಯಿಲ್ಲದಂತ, ಬಿಗಿಯಿಲ್ಲದಂತಹ, ಸಡಿಲವಾದ, ಸಡಿಲವಾದಂತಹ, ಸಡಿಲಾದ, ಸಡಿಲಾದಂತ, ಸಡಿಲಾದಂತಹ


ଅନ୍ୟ ଭାଷାରେ ଅନୁବାଦ :

जो कसा या तना न हो।

रस्सी ढीली पड़ गई।
ढीला

(of textures) full of small openings or gaps.

An open texture.
A loose weave.
loose, open