ଅର୍ଥ : ಸತ್ಯ, ನಿಷ್ಠೆ ಮತ್ತು ನಿಯತ್ತಿನಿಂದ ಕೆಲಸ ಮಾಡುವುದು
ଉଦାହରଣ :
ಜಗತ್ತಿನಲ್ಲಿ ಇಂದು ಪ್ರಾಮಾಣಿಕತೆಗೆ ಯಾವ ಬೆಲೆಯು ಇಲ್ಲ.
ସମକକ୍ଷ : ನಿಯತ್ತು, ನಿಷ್ಠೆ, ನ್ಯಾಯಪರ, ಪ್ರಾಮಾಣಿಕತೆ
ଅନ୍ୟ ଭାଷାରେ ଅନୁବାଦ :
Moral soundness.
He expects to find in us the common honesty and integrity of men of business.ଅର୍ଥ : ನ್ಯಾಯಯುತವಾದ, ಧರ್ಮಯುಕ್ತವಾದ ಅವಾಸ್ತವಿಕವಲ್ಲದ ಸಂಗತಿ
ଉଦାହରଣ :
ಸತ್ಯಕ್ಕೆ ಸಾವಿಲ್ಲ ಸುಳ್ಳಿಗೆ ಸುಖವಿಲ್ಲ.
ସମକକ୍ଷ : ನಿಜ, ನೈಜ, ಯಥಾರ್ಥತೆ, ವಾಸ್ತವಿಕ ಸಂಗತಿ
ଅନ୍ୟ ଭାଷାରେ ଅନୁବାଦ :
A fact that has been verified.
At last he knew the truth.ଅର୍ଥ : ಪುರಾಣಗಳ ಅನುಸಾರವಾಗಿ ನಾಲ್ಕು ಯುಗದಲ್ಲಿ ಮೊದಲನೆಯ ಯುಗ ತುಂಬಾ ಒಳ್ಳೆಯದೆಂದು ನಂಬುವರು
ଉଦାହରଣ :
ಸತ್ಯವಾದಿ ರಾಜ ಹರಿಶ್ಚಂದ್ರನು ಸತ್ಯಯುಗದಲ್ಲಿ ಜನಿಸಿದ್ದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಸತ್ಯ ಇರುವ ಅವಸ್ಥೆ ಅಥವಾ ಭಾವ
ଉଦାହରଣ :
ಈ ಮಾತಿನಲ್ಲಿ ಸತ್ಯವಿದೆ
ଅନ୍ୟ ଭାଷାରେ ଅନୁବାଦ :
ଅର୍ଥ : ಸಹೃದಯಿ, ಧರ್ಮಿ ಮತ್ತು ಯಾವಾಗಲೂ ಬೇರೆಯರಿಗೆ ಸಹಾಯಮಾಡುವಂತಹ ವ್ಯಕ್ತಿ
ଉଦାହରଣ :
ಮಹಾತ್ಮಾಗಾಂಧಿಯವರೂ ಸಹ ದೇವರು ಎಂದು ನಂಬುತ್ತಾರೆ.
ସମକକ୍ଷ : ಅಂತರ್ಯಾಮಿ, ಅಜ, ಅಜರ, ಅತೀಂದ್ರಿಯ, ಅನಾಥ ರಕ್ಷಕ, ಅಭಯ, ಅಸುನಾಥ, ಆತ್ಮ, ಆತ್ಮೇಶ, ಆದಿದೇವ, ಆನಂದ ಸ್ವರೂಪಿ, ಆನಂದಮಯ, ಆರಾಧನಾ ಮೂರ್ತಿ, ಈಶ್ವರ, ಕರ್ತೃ, ಕಾರಣಪುರುಷ, ಕುಲದೇವ, ಕೃರ್ತ, ಚಿದಂಬರ, ಚಿದಾನಂದ, ಚಿನುಮಯ, ಚೈತ್ಯ ಸ್ವರೂಪಿ, ಜಗಜ್ಜನನ, ಜಗತೃರ್ತೃ, ಜಗತ್ಕಾರಣ, ಜಗದೀಶ, ಜಗದೇಕದೇವ, ಜಗವರ್ತಿ, ಜ್ಞಾನ ಸ್ವರೂಪಿ, ಜ್ಞಾನಮಯ, ತ್ರಿಕಾಲದರ್ಶಿ, ದಯಾಕರ, ದಿವಿಜ, ದಿವ್ಯ ತೇಜಸ್ಸು, ದಿವ್ಯರಾಜ, ದೀನದೇವಬಂಧು, ದೀನಬಂಧು, ದೇವ, ದೇವತಾ, ದೇವರು, ದೇವರುಷಿ, ದೇವಾಧಿದೇವ, ದೈವ, ದೈವತ, ನಾಥ, ನಿಜಗುಣ, ನಿಜಗುಣಿ, ನಿರ್ಗುಣ, ನಿರ್ಮಾತೃ, ಪರಂಜ್ಯೋತಿ, ಪರಂಧಾಮ, ಪರದೈವ, ಪರಬ್ರಹ್ಮ, ಪರಮ, ಪರಮ ಪುರುಷ, ಪರಮಾತ್ಮ, ಪರಮಾರ್ಥ, ಪರಮೇಶ್ವರ, ಪುರಾಣಪುರುಷ, ಪ್ರಜಾಪತಿ, ಪ್ರಾಣನಾಥ, ಪ್ರಾಣೇಶ, ಬ್ರಹ್ಮಾಂಡ ಕುಲಾಲ, ಭಕ್ತಪರಾಧೀನ, ಭಗವಂತ, ಭಗವಾನ್, ಭವರಹಿತ, ಭೂತಾತ್ಮ, ಮಹಾಮಹಿಮ, ರಮಾನಂದ, ಲೋಕಪಾಲಕ, ಲೋಕಾಧಿಪತಿ, ಲೋಕೇಶ್ವರ, ವಿಧಾಂತ, ವಿಧಾತ, ವಿಧಾತ್ರ, ವಿಧಿ, ವಿರಕ್ತ ಪರಮಪುರುಷ, ವಿರಾಟ್ಪುರುಷ, ವಿಶ್ವಯೋನಿ, ವಿಶ್ವೇಶ್ವರ, ವೇದಾತೀತ, ಸಚ್ಚಿದಾನಂದ, ಸಮಸ್ತ ಭೂಮಂಡಲದೊಡೆಯ, ಸರ್ವಂತರ್ಯಾಮಿ, ಸರ್ವಜ್ಞ, ಸರ್ವತ್ರಾಣಿ, ಸರ್ವವ್ಯಾಪಿ, ಸರ್ವಶಕ್ತ, ಸರ್ವಸ್ವತಂತ್ರ, ಸರ್ವಾತೀತ, ಸರ್ವೇಶ್ವರ, ಸರ್ವೋತ್ತಮ, ಸಹಸ್ರಶೀರ್ಷ, ಸೀಮಾತೀತ, ಸುರ, ಸೂತ್ರಧಾರಿ, ಸೃಷ್ಟಾರ, ಸೃಷ್ಠಿಕರ್ತ, ಸ್ವಗ್ರಲೋಕವಾಸಿ, ಸ್ವರ್ಗರಾಜ, ಸ್ವರ್ಗಾಧಿಪತಿ, ಸ್ವಸಂಕಲ್ವಿ, ಸ್ವಾಮಿ
ଅନ୍ୟ ଭାଷାରେ ଅନୁବାଦ :
A man of such superior qualities that he seems like a deity to other people.
He was a god among men.ଅର୍ଥ : ಇದ್ದ ಹಾಗೆ ಅಥವಾ ಯಾವುದೋ ಪ್ರಕಾರ ನಾಟಕೀಯವಲ್ಲದ ಅಥವಾ ಮುಚ್ಚಿಟ್ಟಿಲ್ಲದ
ଉଦାହରଣ :
ಸಾಕ್ಷಿದಾರ ಹೆದರಿ ಸತ್ಯವನ್ನು ಹೇಳಲಿಲ್ಲ.
ସମକକ୍ଷ : ನಿಜ
ଅନ୍ୟ ଭାଷାରେ ଅନୁବାଦ :
ଅର୍ଥ : ಸತ್ಯದೊಂದಿಗೆ
ଉଦାହରଣ :
ನಿಜ ಹೇಳು ನೆನ್ನೆ ಏನಾಯಿತು?
ସମକକ୍ଷ : ನಿಜ, ನಿಜವಾಗಿ, ಸತ್ಯದೊಂದಿಗೆ, ಸತ್ಯವಾಗಿ
ଅନ୍ୟ ଭାଷାରେ ଅନୁବାଦ :
With truth.
I told him truthfully that I had just returned from my vacation.