ଅର୍ଥ : ಯಾವುದಾದರು ವಿಷಯವನ್ನು ತೀರ್ಮಾನ ಮಾಡುವ ಅಥವಾ ನಿಯಮ, ವಿಧಾನ ಮೊದಲಾದವುಗಳನ್ನು ಕಾರ್ಯ ರೂಪಕ್ಕೆ ತರುವ ಸಭೆ ಅಥವಾ ಅದರಲ್ಲಿ ಉಪಸ್ಥಿತರಿರುವಂತಹ ಜನರ ಸಮೂಹ
ଉଦାହରଣ :
ಸದನ ಈ ಬಿಲ್ ಅನ್ನು ಈಗ ಪಾಸ್ ಮಾಡುತ್ತಿದೆ.
ଅନ୍ୟ ଭାଷାରେ ଅନୁବାଦ :
किसी विषय पर विचार करने या नियम, विधान आदि बनाने के लिए होने वाली सभा या उसमें उपस्थित होने वाले लोगों का समूह।
सदन यह बिल आज पास करने वाली है।ଅର୍ଥ : ತುಂಬಾ ಜನ ದರ್ಶಕ ಅಥವಾ ಪ್ರೇಕ್ಷಕರ ರೂಪದಲ್ಲಿ ಉಪಸ್ಥಿತರಾಗುವಂತಹ ಭವನ
ଉଦାହରଣ :
ಈ ಸದನ ಜನರ ಗಿಜಿಗಿಜಿಯಿಂದ ತುಂಬಿ ಹೋಗಿದೆ.
ଅନ୍ୟ ଭାଷାରେ ଅନୁବାଦ :
वह भवन जिसमें बहुत से लोग दर्शक या प्रेक्षक के रूप में उपस्थित हो सकते हों।
नाट्य सदन दर्शकों से खचाखच भरा हुआ है।ଅର୍ଥ : ಅಧಿಕ ಸಂಖ್ಯೆಯಲ್ಲಿ ದರ್ಶಕರು ಉಪಸ್ಥಿತಿರುವಂತಹ ಸದನ ಅಥವಾ ಭವನ
ଉଦାହରଣ :
ಸದನದಲ್ಲಿ ಉಪಸ್ಥಿತರಿರುವ ಜನರು ನೃತ್ಯವನ್ನು ನೋಡುವುದರಲ್ಲಿ ಮಗ್ನರಾಗಿದ್ದರು.
ଅନ୍ୟ ଭାଷାରେ ଅନୁବାଦ :
सदन या भवन में उपस्थित बहुत से लोग, दर्शकों या प्रेक्षकों का समूह।
सदन नृत्यांगना का नृत्य देखने में मग्न था।ଅର୍ଥ : ಯಾವುದಾದರು ವಿಶೇಷವಾದ ವಿಚಾರಗಳನ್ನು ತೀರ್ಮಾನ ಮಾಡುವ ಅಥವಾ ನಿಯಮ, ವಿಧಾನ ಮೊದಲಾದವುಗಳನ್ನು ಕಾರ್ಯ ರೂಪಕ್ಕೆ ತರುವಂತಹ ಅಧಿವೇಶನವಾಗಿದೆ
ଉଦାହରଣ :
ಮಂತ್ರಿಗಳು ಈಗತಾನೆ ಸದನಕ್ಕೆ ಬಂದರು.
ଅନ୍ୟ ଭାଷାରେ ଅନୁବାଦ :
वह स्थान जिसमें किसी विषय पर विचार करने अथवा नियम, विधान आदि बनाने वाली सभा का अधिवेशन होता हो।
मंत्री जी सदन में अभी-अभी प्रवेश किए।