ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸನ್ನೆ ଶବ୍ଦର ଅର୍ଥ ଏବଂ ଉଦାହରଣ ।

ಸನ್ನೆ   ನಾಮಪದ

ଅର୍ଥ : ಮನಸ್ಸಿನ ಭಾವನೆಗಳನ್ನು ವ್ಯಕ್ತಪಡಿಸಲು ಅಂಗಗಳ ಸಹಾಯವನ್ನು ಪಡೆಯುವುದು

ଉଦାହରଣ : ಮೂಕ ವ್ಯಕ್ತಿಯ ಜೊತೆ ವ್ಯವಹರಿಸುವಾಗ ಸನ್ನೆ ಮೂಲಕ ಸಂವಹನ ಮಾಡಬೇಕಾಗುತ್ತದೆ.

ସମକକ୍ଷ : ಕೈಸನ್ನೆ ಬಾಯ್ಸನ್ನೆ


ଅନ୍ୟ ଭାଷାରେ ଅନୁବାଦ :

मन का भाव प्रकट करने वाली अंगों की स्थिति।

मूक व्यक्ति अंग चेष्टा द्वारा अपनी भावों की अभिव्यक्ति करते हैं।
अंग चेष्टा, अंग विक्षेप, अंगहार

A deliberate and vigorous gesture or motion.

gesticulation

ଅର୍ଥ : ಮನಸ್ಸಿನ ಭಾವನೆಗಳನ್ನು ಹಾವಭಾವಗಳ ಮೂಲಕ ಅಥವಾ ಸಂಜ್ಞೆಗಳ ಮೂಲಕ ಸಂವಹನ ಮಾಡುವುದು

ଉଦାହରଣ : ಕಿವುಡರು ಸನ್ನೆಯ ಮೂಲಕ ಸಂವಹನ ಮಾಡುತ್ತಾರೆ.

ସମକକ୍ଷ : ಸಂಕೇತ, ಸಂಜ್ಞೆ


ଅନ୍ୟ ଭାଷାରେ ଅନୁବାଦ :

मन का भाव प्रकट करने वाली कोई शारीरिक चेष्टा।

बहरों को इशारे से बात समझानी पड़ती है।
अंग मुद्रा, अङ्ग मुद्रा, इंग, इंगन, इंगित, इङ्ग, इङ्गन, इङ्गित, इशारा, मुद्रा, संकेत, सङ्केत, सान

A deliberate and vigorous gesture or motion.

gesticulation

ଅର୍ଥ : ಇನ್ನೊಬ್ಬರಿಂದ ಮುಚ್ಚಿಟ್ಟು ಪರಸ್ಪರ ಸೂಚನೆ ಅಥವಾ ಸಂಕೇತಗಳ ಮೂಲಕ ಮಾಡುವ ಕ್ರಿಯೆ

ଉଦାହରଣ : ಆ ಸೈನಿಕರು ತಮ್ಮ ಸಹಕರ್ಮಿಗಳ ಗುಪ್ತ ಸಂಕೇತದ ಪ್ರತೀಕ್ಷೆಯಲ್ಲಿದ್ದರು.

ସମକକ୍ଷ : ಆಜ್ಞೆ, ಗುಪ್ತ ಸಂಕೇತ, ಗುಪ್ತ-ಸಂಕೇತ, ಗೂಢವಾದ ಸಂಕೇತ, ಗೂಢವಾದ-ಸಂಕೇತ, ಸಂಕೇತ, ಸೂಚನೆ


ଅନ୍ୟ ଭାଷାରେ ଅନୁବାଦ :

दूसरों से छिपाकर आपस में इशारे या संकेत करने की क्रिया।

वह सैनिक अपने सहकर्मी के गुप्त संकेत की प्रतीक्षा में था।
इशारा, गुप्त संकेत