ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಮರ್ಪಿಸು ଶବ୍ଦର ଅର୍ଥ ଏବଂ ଉଦାହରଣ ।

ಸಮರ್ಪಿಸು   ನಾಮಪದ

ଅର୍ଥ : ಯಾರಿಗಾದರೂ ಏನಾದರೂ ಆಧರಪೂರ್ವಕವಾಗಿ ಕೊಡುವ ಅಥವಾ ದಾನ ಮಾಡುವ ಕ್ರಿಯೆ

ଉଦାହରଣ : ಸಮರ್ಪಣೆಯಲ್ಲಿ ಶ್ರದ್ಧೆಯು ಅವಶ್ಯಕವಾಗಿರುತ್ತದೆ.

ସମକକ୍ଷ : ಒಪ್ಪಿಸು, ಕಾಣಿಕೆ, ಕೊಡು, ದಾನ


ଅନ୍ୟ ଭାଷାରେ ଅନୁବାଦ :

किसी को कुछ आदरपूर्वक देने या भेंट करने की क्रिया।

समर्पण के लिए श्रद्धा आवश्यक है।
समर्पण

ಸಮರ್ಪಿಸು   ಕ್ರಿಯಾಪದ

ଅର୍ଥ : ಯಾರಿಂದಲಾದರೂ ಶ್ರದ್ಧಾಪೂರ್ವಕವಾಗಿ ದೇವತೆ, ಸಮಾಧಿ ಮೊದಲಾದವುಗಳ ಮೇಲೆ ಇಡುವಂತಹ

ଉଦାହରଣ : ಗಾಂಧೀಜಿಯ ಸಮಾಧಿಯ ಮೇಲೆ ಪ್ರತಿ ದಿನ ಹೂಗಳನ್ನು ಅರ್ಪಿಸಲಾಗುತ್ತದೆ.

ସମକକ୍ଷ : ಅರ್ಪಿಸು

ଅର୍ଥ : ಯಾವುದೇ ವಿಶಿಷ್ಟ ಕೆಲಸಗಳಿಗೆ ಪೂರ್ಣ ರೀತಿಯಲ್ಲಿ ತನ್ನನ್ನು ತೊಡಗಿಸುವ ಪ್ರಕ್ರಿಯೆ

ଉଦାହରଣ : ಅವನು ತನ್ನ ಇಡೀ ಜೀವನವನ್ನು ಸಮಾಜ ಸೇವೆಗೆಂದು ಮುಡುಪಾಗಿ ಇಟ್ಟ.

ସମକକ୍ଷ : ಅರ್ಪಿಸು, ಮುಡುಪಾಗಿಡು


ଅନ୍ୟ ଭାଷାରେ ଅନୁବାଦ :

किसी विशिष्ट कार्य, व्यक्ति या कारण आदि के लिए धन, समय आदि पूरी तरह से देना।

उसने अपना सारा जीवन समाज सेवा के लिए समर्पित कर दिया है।
देना, समर्पित करना

Give entirely to a specific person, activity, or cause.

She committed herself to the work of God.
Give one's talents to a good cause.
Consecrate your life to the church.
commit, consecrate, dedicate, devote, give