ଅର୍ଥ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ଉଦାହରଣ :
ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
ସମକକ୍ଷ : ಅಂತ್ಯ, ಇತಿ, ಮುಕ್ತಾಯ(??), ಸಮಾರೋಪ
ଅର୍ଥ : ಮುಗಿಸುವ ಅಥವಾ ಸಮಾಪ್ತಿ ಮಾಡುವ ಕ್ರಿಯೆ ಅಥವಾ ಭಾವ
ଉଦାହରଣ :
ನಮ್ಮ ಜಗಳ ಸಮಾಪ್ತಿಯಾಯಿತು.
ଅନ୍ୟ ଭାଷାରେ ଅନୁବାଦ :
ଅର୍ଥ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ
ଉଦାହରଣ :
ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.
ସମକକ୍ଷ : ಅಂತ್ಯ, ಇತಿ, ಮುಕ್ತಾಯ, ಸಮಾರೋಪ
ଅନ୍ୟ ଭାଷାରେ ଅନୁବାଦ :
किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।
संविधान के पाँव दलबंदी के दलदल में फँसे हैं।समाप्त होने की क्रिया, अवस्था या भाव।
महात्मा गाँधी के मरने के साथ ही एक युग की समाप्ति हो गई।ଅର୍ଥ : ಯಾವುದಾದರೂ ಸಂಖ್ಯೆಯಲ್ಲಿ ಕಳೆದನಂತರ ಉಳಿದಿರುವಂತಹ ಸಂಖ್ಯೆ
ଉଦାହରଣ :
ಈ ಸಮಸ್ಯೆಯಪ್ರಶ್ನೆಯ ಶೇಷಫಲ ಐದು ಬಂದಿದೆ.
ସମକକ୍ଷ : ಅಂತ್ಯ, ಉಳಿದ, ಉಳಿದ ವಸ್ತು, ಉಳಿದ ಸಂಖ್ಯೆ, ಪರಿಣಾಮ, ಪ್ರಭಾವ, ಪ್ರಯೋಜನ, ಲಾಭ, ಶೇಷ, ಶೇಷಫಲ
ଅନ୍ୟ ଭାଷାରେ ଅନୁବାଦ :
The number that remains after subtraction. The number that when added to the subtrahend gives the minuend.
difference, remainderଅର୍ଥ : ಯಾವುದೇ ಕಾರ್ಯದ ಕೊನೆಯ ಹಂತ
ଉଦାହରଣ :
ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.
ସମକକ୍ଷ : ಕೊನೆಗೊಳ್ಳು, ಮುಕ್ತಾಯ, ಸಮಾರೋಪ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಕೆಲಸ ಮತ್ತು ಸಂಗತಿಯು ಕೊನೆಗೊಳ್ಳುವಿಕೆ
ଉଦାହରଣ :
ನನ್ನ ಮೂಲಕ ಈ ಕೆಲಸ ಮುಕ್ತಾಯವಾಯಿತು.
ସମକକ୍ଷ : ಅಂತ್ಯ, ಪೂರ, ಪೂರ್ಣ, ಮುಕ್ತಾಯ, ಸಂಪೂರ್ಣ
ଅନ୍ୟ ଭାଷାରେ ଅନୁବାଦ :
Having finished or arrived at completion.
Certain to make history before he's done.ଅର୍ଥ : ಯಾವುದು ಸಮಾಪ್ತಿಯಾಗುತ್ತದೆಯೋ
ଉଦାହରଣ :
ಈ ಕಾರ್ಯಕ್ರಮ ಕೆಲವೇ ಘಂಟೆಗಳಲ್ಲಿ ಸಮಾಪ್ತಿಯಾಗಲಿದೆ.
ସମକକ୍ଷ : ಪೂರ್ಣವಾಗು, ಪೂರ್ಣವಾಗುವ, ಪೂರ್ಣವಾಗುವಂತ, ಪೂರ್ಣವಾಗುವಂತಹ, ಮುಕ್ತಾಯ, ಮುಕ್ತಾಯವಾಗು, ಮುಕ್ತಾಯವಾಗುವ, ಮುಕ್ತಾಯವಾಗುವಂತ, ಮುಕ್ತಾಯವಾಗುವಂತಹ, ಮುಕ್ತಾಯವಾದ, ಮುಕ್ತಾಯವಾದಂತ, ಮುಕ್ತಾಯವಾದಂತಹ, ಸಮಾಪ್ತಿಯಾಗು, ಸಮಾಪ್ತಿಯಾಗುವ, ಸಮಾಪ್ತಿಯಾಗುವಂತ, ಸಮಾಪ್ತಿಯಾಗುವಂತಹ, ಸಮಾಪ್ತಿಯಾದ, ಸಮಾಪ್ತಿಯಾದಂತ, ಸಮಾಪ್ತಿಯಾದಂತಹ
ଅନ୍ୟ ଭାଷାରେ ଅନୁବାଦ :