ଅର୍ଥ : ಯಾವುದಾದರು ಕೆಲಸವನ್ನು ಅಂತ್ಯಗೊಳಿಸುವುದು
ଉଦାହରଣ :
ಮೊದಲು ಈ ಕೆಲಸವನ್ನು ಮುಗಿಸು.
ସମକକ୍ଷ : ಪೂರ್ಣ ಮಾಡು, ಪೂರ್ಣಗೊಳಿಸು, ಪೂರ್ತಿ ಮಾಡು, ಮುಗಿಸು, ಸಮಾಪ್ತಿ ಮಾಡು
ଅନ୍ୟ ଭାଷାରେ ଅନୁବାଦ :
किसी काम या वस्तु आदि का अंत करना।
पहले यह काम खत्म करो।ଅର୍ଥ : ಯಾವುದೇ ರೀತಿಯ ಕೆಲಸವನ್ನು ಮಾಡಿ ಸಮಾಪ್ತಿಗೊಳಿಸುವ ಕ್ರಿಯೆ
ଉଦାହରଣ :
ನಾವು ಈ ಕೆಲಸವನ್ನು ಸಾಯಂಕಾಲದ ವಳಗೆ ಮಾಡಿ ಮುಗಿಸುತ್ತೀವಿ.
ସମକକ୍ଷ : ಪರಿಸಮಾಪ್ತಿಗೊಳಿಸು, ಮಾಡಿ-ಮುಗಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ರೀತಿ ಅಥವಾ ರೂಢಿಗಳನ್ನು ಅಂತ್ಯಗೊಳಿಸುವ ಕ್ರಿಯೆ
ଉଦାହରଣ :
ನಾನು ನಮ್ಮ ಸಮಾಜದಿಂದಲ್ಲಿನ ವರದಕ್ಷಿಣೆ ಸಮಸ್ಯೆಯನ್ನು ಅಂತ್ಯಗೊಳಿಸಬೇಕು.
ସମକକ୍ଷ : ಅಂತ್ಯಗೊಳಿಸು, ನಿಲ್ಲಿಸು, ಮುಗಿಸು
ଅନ୍ୟ ଭାଷାରେ ଅନୁବାଦ :
प्रथा आदि का अंत करना।
हमें हमारे समाज से दहेज प्रथा उठाना है।