ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಮಾರೋಪ ଶବ୍ଦର ଅର୍ଥ ଏବଂ ଉଦାହରଣ ।

ಸಮಾರೋಪ   ನಾಮಪದ

ଅର୍ଥ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

ଉଦାହରଣ : ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

ସମକକ୍ଷ : ಅಂತ್ಯ, ಇತಿ, ಮುಕ್ತಾಯ(??), ಸಮಾಪ್ತಿ

ଅର୍ଥ : ಕೊನೆಗೊಳ್ಳುವ ಹಂತವನ್ನು ತಲುಪಿದ ಸ್ಥಿತಿ

ଉଦାହରଣ : ಮಹಾತ್ಮ ಗಾಂಧೀಜಿಯವರ ಸಾವಿನ ನಂತರ ಒಂದು ಯುಗವೇ ಸಮಾಪ್ತಿಯಾಯಿತು.

ସମକକ୍ଷ : ಅಂತ್ಯ, ಇತಿ, ಮುಕ್ತಾಯ, ಸಮಾಪ್ತಿ


ଅନ୍ୟ ଭାଷାରେ ଅନୁବାଦ :

किसी उद्देश्य की सिद्धि के लिए लोगों का अपना-अपना अलग-अलग दल बनाने की क्रिया।

संविधान के पाँव दलबंदी के दलदल में फँसे हैं।
दलबंदी, दलबन्दी

The act of ending something.

The termination of the agreement.
conclusion, ending, termination

ଅର୍ଥ : ಯಾವುದೇ ಕಾರ್ಯದ ಕೊನೆಯ ಹಂತ

ଉଦାହରଣ : ಈ ಕಾರ್ಯಕ್ರಮದ ಸಮಾರೋಪ ಸಮಾರಂಭಕ್ಕೆ ದೊಡ್ದ ದೊಡ್ಡ ವಿದ್ವಾಂಸರು ಬಂದಿದ್ದಾರೆ.

ସମକକ୍ଷ : ಕೊನೆಗೊಳ್ಳು, ಮುಕ್ತಾಯ, ಸಮಾಪ್ತಿ


ଅନ୍ୟ ଭାଷାରେ ଅନୁବାଦ :

किसी कार्य आदि की समाप्ति।

इस सम्मेलन के समापन समारोह में बड़े-बड़े विद्वान भाग ले रहे हैं।
समापन

A concluding action.

closing, completion, culmination, mop up, windup