ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸರಳವಾದಂತಹ ଶବ୍ଦର ଅର୍ଥ ଏବଂ ଉଦାହରଣ ।

ಸರಳವಾದಂತಹ   ಗುಣವಾಚಕ

ଅର୍ଥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ଉଦାହରଣ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

ସମକକ୍ଷ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸಹಜವಾದ, ಸಹಜವಾದಂತ, ಸಹಜವಾದಂತಹ


ଅନ୍ୟ ଭାଷାରେ ଅନୁବାଦ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

ଅର୍ଥ : ಯಾವುದು ವ್ಯಂಗ್ಯ ಅಥವಾ ಕುಟಿಲವಲ್ಲವೋ

ଉଦାହରଣ : ಕೃಪೆಮಾಡಿ ನೀವು ನನ್ನ ನೇರವಾದ ಸವಾಲಿಗೆ ನೇರವಾಗಿ ಉತ್ತರವನ್ನು ನೀಡಿ.

ସମକକ୍ଷ : ನೇರವಾದ, ನೇರವಾದಂತ, ನೇರವಾದಂತಹ, ವಾಚ್ಯಾರ್ಥ, ಸರಳವಾದ, ಸರಳವಾದಂತ


ଅନ୍ୟ ଭାଷାରେ ଅନୁବାଦ :

जो व्यंग या टेढ़ा न हो।

कृपा कर आप मेरे सीधे सवालों के सीधे जवाब दीजिए।
अव्यंग, अव्यङ्ग, सीधा

ଅର୍ଥ : ಸಾಧಿಸಲು ಯೋಗ್ಯವಾದಂತಹ

ଉଦାହରଣ : ಗಾಯತ್ರಿ ಮಂತ್ರವು ಸರಳವಾಗಿದೆ.

ସମକକ୍ଷ : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ଅନ୍ୟ ଭାଷାରେ ଅନୁବାଦ :

सिद्ध करने योग्य।

गायत्री मंत्र साध्य है।
साधनीय, साध्य

Capable of being attained or accomplished.

Choose an attainable goal.
Art is not something that is come-at-able by dint of study.
attainable, come-at-able

ଅର୍ଥ : ಸಾಧಾರಣವಾಗಿರುವಂತಹ

ଉଦାହରଣ : ವಿಧವೆಯು ಸಾಧಾರಣವಾದ ಬಟ್ಟೆಯನ್ನು ಧರಿಸುತ್ತಾಳೆ.

ସମକକ୍ଷ : ಸರಳ, ಸರಳವಾಗಿರುವ, ಸರಳವಾಗಿರುವಂತ, ಸರಳವಾಗಿರುವಂತಹ, ಸರಳವಾದ, ಸರಳವಾದಂತ, ಸಾದಾ, ಸಾದಾವಗಿರುವ, ಸಾದಾವಾಗಿರುವಂತ, ಸಾದಾವಾಗಿರುವಂತಹ, ಸಾದಾವಾದ, ಸಾಧಾರಣ, ಸಾಧಾರಣವಾಗಿರುವ, ಸಾಧಾರಣವಾಗಿರುವಂತ, ಸಾಧಾರಣವಾಗಿರುವಂತಹ, ಸಾಧಾರಣವಾದ, ಸಾಧಾರಣವಾದಂತ, ಸಾಧಾರಣವಾದಂತಹ


ଅନ୍ୟ ଭାଷାରେ ଅନୁବାଦ :

बिना रंगा हुआ।

विधवाएँ सादे कपड़े पहनती हैं।
अनराता, सादा

Lacking patterns especially in color.

plain, unpatterned

ଅର୍ଥ : ಧರ್ಮ ಅಥವಾ ನೀತಿಪೂರ್ವಕವಾದ ವ್ಯವಹಾರವನ್ನು ಮಾಡುವಂತಹ

ଉଦାହରଣ : ವಿನೀತನಾದ ಯುದೀಷ್ಠಿರನು ಎಲ್ಲರ ಆಧಾರಕ್ಕೆ ಪಾತ್ರನಾಗಿದ್ದನು.

ସମକକ୍ଷ : ನಮ್ರವಾದ, ನಮ್ರವಾದಂತ, ನಮ್ರವಾದಂತಹ, ವಿಧೇಯವಾದ, ವಿಧೇಯವಾದಂತ, ವಿಧೇಯವಾದಂತಹ, ವಿನೀತವಾದ, ವಿನೀತವಾದಂತ, ವಿನೀತವಾದಂತಹ, ಸರಳವಾದ, ಸರಳವಾದಂತ


ଅନ୍ୟ ଭାଷାରେ ଅନୁବାଦ :

धर्म या नीतिपूर्वक व्यवहार करनेवाला।

विनीत युधिष्ठिर सबके आदर के पात्र थे।
नयशील, विनीत

Characterized by courtesy and gracious good manners.

If a man be gracious and courteous to strangers it shows he is a citizen of the world.
courteous

ଅର୍ଥ : ಮಾಡುವುದಕ್ಕೆ ಯೋಗ್ಯವಾದಂತಹ

ଉଦାହରଣ : ಕಳ್ಳತನ, ಅಪ್ರಮಾಣಿಕತೆ ಮೊದಲಾದವುಗಳು ಸಾಧಿಸತಕ್ಕಂತಹ ಕಾರ್ಯಗಳಲ್ಲ.

ସମକକ୍ଷ : ಸರಳ, ಸರಳವಾದ, ಸರಳವಾದಂತ, ಸಾಧಿಸತಕ್ಕ, ಸಾಧಿಸತಕ್ಕಂತ, ಸಾಧಿಸತಕ್ಕಂತಹ, ಸಿದ್ಧಪಡಿಸತಕ್ಕ, ಸಿದ್ಧಪಡಿಸತಕ್ಕಂತ, ಸಿದ್ಧಪಡಿಸತಕ್ಕಂತಹ, ಸುಲಭ, ಸುಲಭವಾದ, ಸುಲಭವಾದಂತ, ಸುಲಭವಾದಂತಹ


ଅନ୍ୟ ଭାଷାରେ ଅନୁବାଦ :

करने योग्य।

चोरी,बेइमानी आदि करणीय कर्म नहीं हैं।
करणीय, साध्य

Capable of being done with means at hand and circumstances as they are.

executable, feasible, practicable, viable, workable