ଅର୍ଥ : ಯಾವುದಾದರು ವಸ್ತು ಅಥವಾ ಮಾತು ಮೊದಲಾದವುಗಳನ್ನು ಸವಿಯುವ ಕ್ರಿಯೆ
ଉଦାହରଣ :
ಪರರನಿಂಧನೆಯ ಮಧುರತೆಯನ್ನು ಆಸ್ವಾಧನೆ ಮಾಡುವವರು ಮಾತ್ರ ತಿಳಿದುಕೊಳ್ಳು ಸಾಧ್ಯ.
ସମକକ୍ଷ : ಆಸ್ವಾಧನೆ, ರುಚಿನೋಡುವುದು, ಸವಿಯುವುದು
ଅନ୍ୟ ଭାଷାରେ ଅନୁବାଦ :
किसी चीज या बात आदि में रस लेने की क्रिया (लाक्षणिक प्रयोग)।
परनिंदा की मधुरता इसका आस्वादन करने वाले ही जानते हैं।ଅର୍ଥ : ಒಂದು ಗಿಡಪೊದೆಯ ಬೇರನ್ನು ಔಷಧಿಯ ತಯಾರಿಕೆಯಲ್ಲಿ ಬಳಸುತ್ತಾರೆ
ଉଦାହରଣ :
ಚಮನ್ ಪ್ರಾಷಾವನ್ನು ಮಾಡುವುದಕ್ಕೆ ಜ್ಯೇಷ್ಠ ಮಧುವನ್ನು ಉಪಯೋಗಿಸುತ್ತಾರೆ.
ସମକକ୍ଷ : ಜೇನುತುಪ್ಪ, ಜ್ಯೇಷ್ಠ ಮಧು, ಮಕರಂದ
ଅନ୍ୟ ଭାଷାରେ ଅନୁବାଦ :
Root of licorice used in flavoring e.g. candy and liqueurs and medicines.
licorice rootଅର୍ଥ : ಕಬ್ಬಿನ ರಸದಿಂದ ತಯಾರಿಸಿದ ಸಿಹಿಯಾದ ಪದಾರ್ಥ
ଉଦାହରଣ :
ಅವನು ಸಕ್ಕರೆ ಇಲ್ಲದ ಚಹಾವನ್ನು ಕುಡಿಯುತ್ತಾನೆ.
ସମକକ୍ଷ : ಚೀನಿ, ಬೂರಾ ಸಕ್ಕರೆ, ಶರ್ಕರೆ, ಸಕ್ಕರೆ
ଅନ୍ୟ ଭାଷାରେ ଅନୁବାଦ :
ଅର୍ଥ : ಕುಡಿದು-ತಿನ್ನುವ ವಸ್ತು ಮೂಗಿನಿಂದ ವಾಸನೆಯನ್ನು ತೆಗೆದುಕೊಂಡು ನಾಲಿಗೆಯಲ್ಲಿ ಅದರ ಸ್ವಾದವನ್ನು ಸವಿಯುವ ಅನುಭವ
ଉଦାହରଣ :
ಹುಷಾರಿಲ್ಲದ ಕಾರಣ ರಾಮನಿಗೆ ಮೂಗಿನಿಂದ ಸ್ವಾದವನ್ನು ಸವಿಯಲು ಸಾಧ್ಯವಾಗುತ್ತಿಲ್ಲ ಅವನು ರುಚಿಯನ್ನು ಅನುಭವಿಸುತ್ತಾ ತಿನ್ನುತ್ತಿದ್ದಾನೆ.
ଅନ୍ୟ ଭାଷାରେ ଅନୁବାଦ :