ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸಹಜವಾದ ଶବ୍ଦର ଅର୍ଥ ଏବଂ ଉଦାହରଣ ।

ಸಹಜವಾದ   ಗುಣವಾಚಕ

ଅର୍ଥ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ

ଉଦାହରଣ : ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.

ସମକକ୍ଷ : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ଅନ୍ୟ ଭାଷାରେ ଅନୁବାଦ :

स्वभाव से या आप-से-आप होनेवाला या जो बनावटी न हो।

दूसरे का दुख देखकर द्रवित होना स्वाभाविक प्रतिक्रिया है।
अकृत्रिम, क़ुदरती, कुदरती, निसर्गेण, नैसर्गिक, पैदाइशी, प्रकृत, प्राकृत, प्राकृतिक, सहज, स्वाभाविक

ଅର୍ଥ : ಗತಿವಿಧಿ, ಕಾರ್ಯಾನ್ವಯ ಮೊದಲಾದವುಗಳಲ್ಲಿ ಸ್ವಾಭಾವಿಕ ಸುಂದರತೆ ಅಥವಾ ಸರಳತೆಯ ತೋರಿಸುವಂತಹ

ଉଦାହରଣ : ಅವರ ಸಹಜವಾದ ನೃತ್ಯ ಮನಸ್ಸಿಗೆ ಮುದವನ್ನು ನೀಡಿತು.ಈ ಪ್ರಶ್ನೆ ಸರಳವಾಗಿದೆ.

ସମକକ୍ଷ : ನಯವಾದ, ನಯವಾದಂತ, ನಯವಾದಂತಹ, ನಾಜೂಕಾದ, ನಾಜೂಕಾದಂತ, ನಾಜೂಕಾದಂತಹ, ಸರಳವಾದ, ಸರಳವಾದಂತ, ಸರಳವಾದಂತಹ, ಸಹಜವಾದಂತ, ಸಹಜವಾದಂತಹ


ଅନ୍ୟ ଭାଷାରେ ଅନୁବାଦ :

गतिविधि, कार्यान्वयन आदि में स्वाभाविक सुन्दरता या सरलता दर्शानेवाला।

उसका सहज नृत्य मन को लुभाता है।
यह प्रश्न सहज है।
सहज

Displaying effortless beauty and simplicity in movement or execution.

An elegant dancer.
An elegant mathematical solution -- simple and precise.
elegant

ଅର୍ଥ : ಯಾವುದೇ ಸಂಗತಿಯು ವಾಸ್ತವ ಜಗತ್ತಿನಲ್ಲಿ ನಡೆಯುವಂತಹದ್ದು

ଉଦାହରଣ : ಬ್ರಷ್ಟಾಚಾರ ಇಂದು ದಿನೇ ದಿನೇ ಹೆಚ್ಚುತ್ತಿರುವುದು ವಾಸ್ತವಿಕವಾದ ಸಂಗತಿಯಾಗಿದೆ.

ସମକକ୍ଷ : ದಿಟವಾದ, ದಿಟವಾದಂತ, ದಿಟವಾದಂತಹ, ನಿಜವಾದ, ನಿಜವಾದಂತ, ನಿಜವಾದಂತಹ, ಯಥಾರ್ಥದ, ಯಥಾರ್ಥದಂತ, ಯಥಾರ್ಥದಂತಹ, ವಾಸ್ತವಿಕವಾದ, ವಾಸ್ತವಿಕವಾದಂತ, ವಾಸ್ತವಿಕವಾದಂತಹ, ಸಹಜವಾದಂತ, ಸಹಜವಾದಂತಹ


ଅନ୍ୟ ଭାଷାରେ ଅନୁବାଦ :

जो वास्तव में हो या हुआ हो या बिल्कुल ठीक।

मैंने अभी-अभी एक अविश्वसनीय पर वास्तविक घटना सुनी है।
अकल्पित, अकाल्पनिक, अकूट, असल, असली, प्रकृत, प्राकृतिक, यथार्थ, वास्तव, वास्तविक, सच्चा, सही

ଅର୍ଥ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ

ଉଦାହରଣ : ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.

ସମକକ୍ଷ : ಸಹಜ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತ, ಸ್ವಾಭಾವಿಕವಾದಂತಹ


ଅନ୍ୟ ଭାଷାରେ ଅନୁବାଦ :

(सुर) जो न ऊँचा हो न नीचा और (स्वर) जो वर्णिक अर्धस्वरक पर न ऊपर हो न नीचे हो।

संगीतकार स्वाभाविक सप्तक के बारे में बता रहा है।
सहज, स्वाभाविक