ଅର୍ଥ : ಆಗುತ್ತಿರುವಂತಹ ತಪ್ಪುಗಳನ್ನು ವಿರೋಧಿಸಿ ತಾಳ್ಮೆಯಿಂದಿರುವ ಕ್ರಿಯೆ
ଉଦାହରଣ :
ಬ್ರಿಟಿಷರ ಶಾಸನ ಕಾಲದಲ್ಲಿ ಭಾರತೀಯರು ಅವರ ದಬ್ಬಾಳಿಕೆಯನ್ನು ತಾಳ್ಮೆಯಿಂದ ಸಹಿಸಿಕೊಂಡು ಬಂದರು.
ସମକକ୍ଷ : ತಾಳ್ಮೆಯನ್ನು ಹೊಂದು, ತಾಳ್ಮೆಯಿಂದ ಸಹಿಸು, ತಾಳ್ಮೆಯಿಂದಿರು, ಸಂಯಮದಿಂದಿರು, ಸಂಯಮವನ್ನು ಹೊಂದು, ಸಹನೆಯಿಂದಿರು