ଅର୍ଥ : ದುಃಖ ಅಥವಾ ಸಂಕಟದಲ್ಲಿರುವ ಯಾವುದೇ ವ್ಯಕ್ತಿಯನ್ನು ಆ ದುಃಖದಿಂದ ಹೊರಬರುವಂತೆ ಸಮಾಧಾನದ ಮಾತುಗಳನ್ನಾಡುವುದು
ଉଦାହରଣ :
ಅಪಘಾತದಲ್ಲಿ ಮಗುವನ್ನು ಕಳೆದುಕೊಂಡ ತಾಯಿಯನ್ನು ಎಲ್ಲರೂ ಸಾಂತ್ವಾನ ಮಾಡಿದರು.
ସମକକ୍ଷ : ಸಂತೈಸಿಕೆ, ಸಂತೈಸುವುದು, ಸಮಧಾನ
ଅନ୍ୟ ଭାଷାରେ ଅନୁବାଦ :
ଅର୍ଥ : ಕೋಪಗೊಂಡವವರನ್ನು ಸಂತೋಷದಿಂದ ಇರುವ ಹಾಗಿ ಮಾಡುವ ಪ್ರಕ್ರಿಯೆ
ଉଦାହରଣ :
ಅಮ್ಮ ತನ್ನ ಮಗುವನ್ನು ಸಮಾಧಾನ ಪಡಿಸುತ್ತಿದ್ದಳು.
ସମକକ୍ଷ : ಸಂತೈಸು, ಸಮಾಧಾನ ಪಡಿಸು
ଅନ୍ୟ ଭାଷାରେ ଅନୁବାଦ :
रूठे हुए को प्रसन्न करना।
माँ अपने बच्चे को मना रही है।