ଅର୍ଥ : ಕಷ್ಟಕರವಾದ ಅಥವಾ ಸಂಕಟದಲ್ಲಿ ಸಿಕ್ಕಿಕೊಳ್ಳುವುದು
ଉଦାହରଣ :
ಸ್ಮಿತಾಳ ಮನೆ ಹೋಗಿ ನಾನೂ ಕೂಡ ಅವರ ಮನೆಯ ಕೆಲಸದಲ್ಲಿ ಸಿಕ್ಕಿಬಿದ್ದೆ.
ସମକକ୍ଷ : ಗಂಟು ಬೀಳು, ಜಾಲದಲ್ಲಿ ಹಿಡಿ, ತೊಡಕು ಬೀಳು, ಸಿಕ್ಕಿಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ಪರ ಪುರುಷ ಅಥವಾ ಪರ ಸ್ತ್ರೀಯ ಪ್ರೇಮದ ಪಾಶದಲ್ಲಿ ಬೀಳುವ ಕಾರಣ ಅವರಲ್ಲಿ ಅನುಚಿತ ಸಂಬಂಧ ಸ್ಥಿರವಾಗಿರುವ ಅಥವಾ ಬಹು ಬೇಗ ಕಡಿದು ಹೋಗದಂತಹ
ଉଦାହରଣ :
ಅವಳು ಪಕ್ಕದ ಮನೆಯವನ ಪ್ರೇಮ-ಪಾಶದಲ್ಲಿ ಸಿಕ್ಕಿ ಬಿದ್ದಿದ್ದಾಳೆ.
ସମକକ୍ଷ : ಸಿಕ್ಕಿ ಕೊಳ್ಳು, ಸಿಕ್ಕಿ ಬೀಳು, ಸಿಕ್ಕಿಕೊಳ್ಳು, ಸಿಳುಕ್ಕಿಕೊಳ್ಳು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಪ್ರಕಾರದಿಂದ ಬಂಧನಕ್ಕೆ ಬಂದು ಬೀಳು
ଉଦାହରଣ :
ಕೋತಿಯು ತಾನಾಗಿಯೇ ಬಂದು ಹಗ್ಗಕ್ಕೆ ಸಿಕ್ಕಿ ಬಿದಿತು.
ସମକକ୍ଷ : ಕಟ್ಟಲ್ಪಡು, ಸೆರೆಸಿಕ್ಕು
ଅନ୍ୟ ଭାଷାରେ ଅନୁବାଦ :