ଅର୍ଥ : ತಿರು ತಿರುಗಿ ಬಂದು ಹೋಗುವ ಕ್ರಿಯೆ
ଉଦାହରଣ :
ತಹಸೀಲ್ದಾರರನ್ನು ನೋಡಲು ತುಂಬಾ ತಿರುಗಾಡ ಬೇಕಾಯಿತು.
ସମକକ୍ଷ : ತಿರುಗುವಿಕೆ, ಪರಿಕ್ರಮಣ, ಪ್ರದಕ್ಷಿಣಿ, ಸಂಚಾರ, ಸುತ್ತುವಿಕೆ
ଅନ୍ୟ ଭାଷାରେ ଅନୁବାଦ :
ଅର୍ଥ : ನಿರ್ಣಯಿಸಿದ ಅಥವಾ ನಿಯಮಿತವಾಗಿ ಮತ್ತು ಬಹುಷ್ಯ ವೃತ್ತಾ ಕಾರದ ಮಾರ್ಗದಲ್ಲಿ ಹಲವಾರು ವಸ್ತುಗಳು ವಿಶೇಷವಾಗಿ ನಕ್ಷತ್ರ ಚಲಿಸುವುದು, ತಿರುಗುವುದು ಅಥವಾ ಸುತ್ತುವುದು
ଉଦାହରଣ :
ಭೂಮಿಯು ತನ್ನ ಪರೀದಿಯೊಳಗೆ ಸುತ್ತುತ್ತಿರುವುದು.
ସମକକ୍ଷ : ಕಕ್ಷ, ಪರಿಭ್ರಮಣ, ಪರೀದಿ, ಮಂಡಲ, ವೃತ್ತ ಕ್ಷೇತ್ರ
ଅନ୍ୟ ଭାଷାରେ ଅନୁବାଦ :
नियत या नियमित और प्रायः गोलाकार वह मार्ग जिस पर कोई चीज़, विशेषकर खगोलीय पिंड चलती, घूमती या चक्कर लगाती हो।
पृथ्वी अपनी परिधि में घूमती है।The (usually elliptical) path described by one celestial body in its revolution about another.
He plotted the orbit of the moon.ଅର୍ଥ : ಸಮಯದ ಕೆಲವು ಅಂಶದ ಎಣಿಕೆಯ ಒಂದು ಗಣನೆ
ଉଦାହରଣ :
ನಾನು ಇವರಿಗೆ ಎಷ್ಟೊಂದು ಸಲ ಪೋನ್ ಮಾಡಿದೆ.ಮಹಾವೀರನು ಬೆಳಗ್ಗಿನಿಂದ ಮೂರು ಸಾರಿ ಊಟ ಮಾಡಿದನು.
ଅନ୍ୟ ଭାଷାରେ ଅନୁବାଦ :
ଅର୍ଥ : ಒಂದು ಪದಾರ್ಥ ಒಂದಾದ ಮೇಲೊಂದರಂತೆ ಅನೇಕ ಪರಿಕರ್ಮಗಳ ಅಥವಾ ಅವಸ್ಥೆಗಳ ಬಳಿಕ ಮೊದಲಿನ ಸ್ಥಿತಿಗೆ ಬರುವುದುಅನೇಕ ಘಟನೆಗಳ ಒಂದು ಶ್ರೇಣಿ ಪುನಃ ಪುನಃ ಅದೇ ಅನುಕ್ರಮದಲ್ಲಿ ನಡೆಯುವುದು
ଉଦାହରଣ :
ಈ ಚಿತ್ರಣ ಚಿಟ್ಟೆಯ ಜೀವನ ಚಕ್ರವನ್ನು ತೋರಿಸುತ್ತಿರುವುದು.
ସମକକ୍ଷ : ಆವರ್ತಿ, ಆವೃತ್ತಿ, ಚಕ್ರ, ವೃತ್ತ
ଅନ୍ୟ ଭାଷାରେ ଅନୁବାଦ :
एक अपने आप में पूर्ण कार्यान्वयन जिसमें कुछ विशिष्ट घटनाएँ किसी क्रम से होती हैं और फिर उतने ही समय में जिसकी पुनरावृत्ति होती है।
यह चित्र तितली का जीवन चक्र दर्शा रहा है।A single complete execution of a periodically repeated phenomenon.
A year constitutes a cycle of the seasons.ଅର୍ଥ : ಒಂದು ಸ್ಥಾನವನ್ನು ಅದರ ನಾಲ್ಕು ದಿಕ್ಕಿಗೂ ತಿರುಗುವುದು
ଉଦାହରଣ :
ಅಮ್ಮ ದುರ್ಗಿ ಗುಡಿಯನ್ನು ಪ್ರದಕ್ಷಿಣೆ ಹಾಕಿದಳು.
ସମକକ୍ଷ : ಪ್ರದಕ್ಷಿಣೆ
ଅନ୍ୟ ଭାଷାରେ ଅନୁବାଦ :
A single complete turn (axial or orbital).
The plane made three rotations before it crashed.ଅର୍ଥ : ಒಂದು ಸುತ್ತು ಬರುವುದು
ଉଦାହରଣ :
ವಟವೃಕ್ಷವನ್ನು ಸಾವಿತ್ರಿಯು ಪೂಜೆ ಮಾಡುತ್ತಾ ಪ್ರದಕ್ಷಿಣೆ ಹಾಕಿದಳು.
ସମକକ୍ଷ : ತಿರುಗುವಿಕೆ, ಪ್ರದಕ್ಷಿಣೆ, ಸುತ್ತುವಿಕೆ
ଅନ୍ୟ ଭାଷାରେ ଅନୁବାଦ :
ଅର୍ଥ : ಸಂಖ್ಯೆಯ ವಿಚಾರದಲ್ಲಿ ಬಂದೂಕಿನಿಂದ ಗೋಲಿಗಳನ್ನು ಹಾರಿಸುವ ಕ್ರಿಯೆ
ଉଦାହରଣ :
ಪೊಲೀಸರು ನಾಲ್ಕು ಸುತ್ತು ಗೋಲಿಯನ್ನು ಹಾರಿಸಿದರು.
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರೋ ಒಬ್ಬರ ಅಕ್ಕ-ಪಕ್ಕದಲ್ಲೇ ಸುತ್ತಾಡು
ଉଦାହରଣ :
ಅವನು ತನ್ನ ಸಹಪಾಠಿಗಳೊಂದಿಗೆ ಮಹೀಷನು ಮನೆಯ ಆಕಡೆ-ಈಕಡೆ ತಿರುಗಾಡುತ್ತಿದ್ದಾನೆ.
ସମକକ୍ଷ : ತಿರುಗಾಡು, ಸುತ್ತಾಡು, ಸುತ್ತುಹಾಕು, ಸುಳಿದಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ನೆಲದ ಮೇಲೆ ಬಿದ್ದಿರುವ ವಸ್ತುವನ್ನು ವೃತ್ತಾಕಾರದಲ್ಲಿ ತಿರುಗಿಸು ಅಥವಾ ವೃತ್ತಾಕಾರದ ರೂಪದಲ್ಲಿ ಮಾಡುವ ಪ್ರಕ್ರಿಯೆ
ଉଦାହରଣ :
ತಿಂಡಿಯ ಪೊಟ್ಟಣ ಕಟ್ಟಿ ದಾರದಿಂದ ಸುತ್ತು.
ଅନ୍ୟ ଭାଷାରେ ଅନୁବାଦ :
ଅର୍ଥ : ದಾರ ಅಥವಾ ಉಣ್ಣೆಯನ್ನು ಚೆಂಡಿನಾಕಾರದಲ್ಲಿ ಸುತ್ತಿಡುವುದು
ଉଦାହରଣ :
ಅಮ್ಮ ಉಣ್ಣೆ ದಾರವನ್ನು ಸುತ್ತುತ್ತಿದ್ದಾಳೆ.
ସମକକ୍ଷ : ಸುತ್ತಿಡು, ಸುರುಳಿಯಾಗಿಸು
ଅନ୍ୟ ଭାଷାରେ ଅନୁବାଦ :
ଅର୍ଥ : ನಾಲ್ಕು ಕಡೆಗಳಿಂದಲೂ ಸುತ್ತುವ ಪ್ರಕ್ರಿಯೆ
ଉଦାହରଣ :
ಮಾಲಿಯು ತೋಟದ ಸುತ್ತ ತಂತಿಯನ್ನು ಸುತ್ತುತ್ತಿದ್ದಾನೆ.
ସମକକ୍ଷ : ಸುತ್ತು ಹಾಕು
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದು ವಸ್ತುವು ಬೇರೆ ವಸ್ತುವನ್ನು ಕೇಂದ್ರವನ್ನಾಗಿ ಮಾಡಿಕೊಂಡು ಅದರ ಸುತ್ತಾ ಸುತ್ತುವ ಪ್ರಕ್ರಿಯೆ
ଉଦାହରଣ :
ಭೂಮಿ ಸೂರ್ಯನನ್ನು ಸುತ್ತಿದರೆ ಚಂದ್ರನು ಭೂವಿಯ ಸುತ್ತಾ ಸುತ್ತಾನೆ.
ସମକକ୍ଷ : ಪರಿಕ್ರಮ ಮಾಡು, ಸುತ್ತಾ ಸುತ್ತು
ଅନ୍ୟ ଭାଷାରେ ଅନୁବାଦ :
किसी वस्तु का किसी दूसरी वस्तु को केंद्र बनाकर उसके चारों ओर चक्कर लगाना।
पृथ्वी सूर्य के तथा चंद्रमा पृथ्वी के चारों ओर घूमता है।ଅର୍ଥ : ಯಾವುದೋ ಒಂದು ಕೇಂದ್ರದಲ್ಲಿ ಸ್ಥಿರವಾಗಿ ನೆಲೆಸಿರುವ ವಸ್ತುವು ವೃತ್ತಾ ಕಾರದಲ್ಲಿ ತಿರುಗುವ ಪ್ರಕ್ರಿಯೆ
ଉଦାହରଣ :
ಬೀಸೋಕಲ್ಲು, ಗಡಿಯಾರದ ಮುಳ್ಳು, ರಥದ ಚಕ್ರ ಇತ್ಯಾದಿ ತಿರುಗುವುದು.
ସମକକ୍ଷ : ತಿರುಗು
ଅନ୍ୟ ଭାଷାରେ ଅନୁବାଦ :
किसी केंद्र पर स्थित वस्तु का गोल चक्कर लगाना।
चक्की के पाट, घड़ी की सुई, रथ के पहिए आदि घूमते हैं।ଅର୍ଥ : ಒಂದು ಸ್ಥಾನದಿಂದ ಇನ್ನೊಂದು ಸ್ಥಾನಕ್ಕೆ ಹೋಗುವುದು ಮತ್ತು ತಿರುಗಿ ಮತ್ತೆ ಅದೇ ಸ್ಥಾನ್ಕಕೆ ವಾಪಸ್ಸು ಬರುವುದು
ଉଦାହରଣ :
ನಾನು ಅವನ ಮನೆಯ ಹತ್ತಿರ ಹೋಗಿ ಸುತ್ತಾಡಿದೆ ಆದರು ಅವನ ಸುಳಿವು ಸಿಗಲಿಲ್ಲ.
ସମକକ୍ଷ : ತಿರುಗು, ಪ್ರದಕ್ಷಿಣೆ ಹಾಕು, ಸುಳಿದಾಡು
ଅନ୍ୟ ଭାଷାରେ ଅନୁବାଦ :
एक स्थान से दूसरे स्थान पर जाना और फिर वहाँ से लौट कर आना।
मैं उनके घर कई चक्कर लगा आया पर वे मिले नहीं।