ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸುತ್ತುವರಿ ଶବ୍ଦର ଅର୍ଥ ଏବଂ ଉଦାହରଣ ।

ಸುತ್ತುವರಿ   ಕ್ರಿಯಾಪದ

ଅର୍ଥ : ನಾಲ್ಕು ದಿಕ್ಕಿಗೂ ಪಸರಿಸುವಂತೆ ಸುತ್ತು ಹಾಕುವ ಕ್ರಿಯೆ

ଉଦାହରଣ : ಸೀತಾಳು ದೇವಸ್ಥಾನಕ್ಕೆ ಹೋಗಿ ಭಕ್ತಿಯಿಂದ ದೇವಸ್ಥಾನಕ್ಕೆ ಸುತ್ತುಹಾಕಿ ಪ್ರದಕ್ಷಿಣೆ ಹಾಕಿದಳು.

ସମକକ୍ଷ : ಆವರಿಸು, ಸುತ್ತುಹಾಕು


ଅନ୍ୟ ଭାଷାରେ ଅନୁବାଦ :

चारों ओर से रोकना या घेरे में लाना।

श्याम अपने बगीचे को कँटीले तारों से घेर रहा है।
हमारे सैनिकों ने कुछ शत्रु सैनिकों को घेरा है।
घेरना

ଅର୍ଥ : ಯಾವುದೋ ಒಂದನ್ನು ನಾಲ್ಕು ಕಡೆಯಿಂದ ಸುತ್ತುವರಿಯುವ ಪ್ರಕ್ರಿಯೆ

ଉଦାହରଣ : ಈ ನದಿಯು ನನ್ನ ಹಳ್ಳಿಯನ್ನು ಸುತ್ತುವರೆದಿದೆ.


ଅନ୍ୟ ଭାଷାରେ ଅନୁବାଦ :

* किसी के चारों ओर होना।

यह नदी मेरे गाँव को घेरे हुए है।
घेरे हुए होना

ଅର୍ଥ : ನಾಲ್ಕು ದಿಕ್ಕಿನಿಂದಲೂ ಯಾವುದರಿಂದಲಾದರೂ ಸುತ್ತುವರಿಯುವುದು

ଉଦାହରଣ : ಗ್ರಾಮದಲ್ಲಿ ಕಳ್ಳನೊಬ್ಬನನ್ನು ಸುತ್ತುಗಟ್ಟಿ ಹಿಡಿದರು. ಹೊಲದ ಸುತ್ತ ಕಳ್ಳಿಬೇಲಿಯ ಸುತ್ತುವರಿ ಇದೆ

ସମକକ୍ଷ : ಒಳಗೆ ಕೂಡು, ಬಂದಿಸು, ಸುತ್ತುಗಟ್ಟು


ଅନ୍ୟ ଭାଷାରେ ଅନୁବାଦ :

चारों और से रोका होना या घेरे में आना।

ग्रामीणों द्वारा एक चोर घिर गया।
कँटीले तारों से बाग घेरा रहा है।
घिरना, घेराना

Surround in a restrictive manner.

The building was hemmed in by flowers.
hem in