ଅର୍ଥ : ಎಲ್ಲರೂ ಒಂದು ಭಾವನೆಯೊಂದಿಗೆ ಅಥವಾ ಒಂದು ಉದ್ದೇಶ ಸಾಧನೆಗಾಗಿ ಭಿನ್ನತೆಗಳನ್ನು ಮರೆತು ಒಂದು ವಿಚಾರಕ್ಕೆ ಬದ್ಧರಾಗಿರುವುದು
ଉଦାହରଣ :
ದೇಶಭಕ್ತಿಯಿಂದ ಒಂದಾದ ಜನರನ್ನು ಚದುರಿಸಲು ಸಾಧ್ಯವಿಲ್ಲ.
ସମକକ୍ଷ : ಒಂದಾದ, ಒಂದಾದಂತ, ಒಂದಾದಂತಹ, ಸಂಘಟಿತ, ಸಂಘಟಿತವಾದ, ಸಂಘಟಿತವಾದಂತ, ಸಂಘಟಿತವಾದಂತಹ, ಸೌಹಾರ್ದಪೂರ್ಣವಾದ, ಸೌಹಾರ್ದಪೂರ್ಣವಾದಂತ, ಸೌಹಾರ್ದಪೂರ್ಣವಾದಂತಹ
ଅନ୍ୟ ଭାଷାରେ ଅନୁବାଦ :
जो एकता से परिपूर्ण हो।
एकतापूर्ण समाज विकास के पथ पर अग्रसर रहता है।