ଅର୍ଥ : ಶರೀರವನ್ನು ಸ್ವಚ್ಛ ಮಾಡುವುದಕ್ಕಾಗಿ ನೀರಿನಿಂದ ತೊಳೆಯುವುದು
ଉଦାହରଣ :
ಅಜ್ಜನು ಚಳಿಗಾಲದಲ್ಲಿ ತಣ್ಣಗಿರುವ ನೀರಿನಿಂದ ಸ್ನಾನ ಮಾಡುತ್ತಾರೆ.
ଅନ୍ୟ ଭାଷାରେ ଅନୁବାଦ :
शरीर साफ करने के लिए उसे जल से धोना।
दादाजी ठंड के दिनों में गुनगुने पानी से नहाते हैं।ଅର୍ଥ : ನೀರಿನೊಳಗೆ ಇಳಿದು ಸ್ನಾನ ಮಾಡುವ ಪ್ರಕ್ರಿಯೆ
ଉଦାହରଣ :
ಋಷಿಗಳು ಪ್ರತಿದಿನ ಗಂಗಾ ನದಿಯಲ್ಲಿ ಸ್ನಾನ ಮಾಡುತ್ತಾರೆ
ସମକକ୍ଷ : ಜಳಕ ಮಾಡು
ଅନ୍ୟ ଭାଷାରେ ଅନୁବାଦ :