ଅର୍ଥ : ತಮ್ಮ ಅನುಭವಕ್ಕೆ ಬಂದಿರುವ ಅಥವಾ ಬರಿಸಿರುವ
ଉଦାହରଣ :
ಇದು ನನ್ನ ಸ್ವಂತ ಅನುಭವ.
ସମକକ୍ଷ : ಸ್ವಾತಃ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೋ ಒಂದನ್ನು ತನ್ನ ಸ್ವಂತಕ್ಕಾಗಿ ಮಾಡಿಕೊಂಡಿರುವುದು
ଉଦାହରଣ :
ರೈತ ತನ್ನ ಸ್ವಂತ ಜಮೀನನ್ನು ವಾಪಸ್ಸ ಪಡೆಯಲು ಉಪವಾಸ ಸತ್ಯಾಗ್ರಹ ಮಾಡಲು ಪ್ರಾರಂಭಿಸಿದ.
ସମକକ୍ଷ : ಸ್ವಯಾರ್ಜಿತ
ଅନ୍ୟ ଭାଷାରେ ଅନୁବାଦ :
ଅର୍ଥ : ತನಗೇ ಸೇರಿದ್ದು ಅಥವಾ ತನ್ನ ಸ್ವಂತದ
ଉଦାହରଣ :
ಗಾಂಧೀಜಿಯವರು ತಮ್ಮ ಶೌಚಾಲಯವನ್ನು ಸ್ವತಃ ತಾವೇ ಸ್ವಚ್ಚಗೊಳಿಸುತ್ತಿದ್ದರು.
ଅନ୍ୟ ଭାଷାରେ ଅନୁବାଦ :