ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ವಭಾವ ଶବ୍ଦର ଅର୍ଥ ଏବଂ ଉଦାହରଣ ।

ಸ್ವಭಾವ   ನಾಮಪದ

ଅର୍ଥ : ಜೀವನದಲ್ಲಿ ಮಾಡುವಂತಹ ಆಚರಣೆ ಅಥವಾ ಕಾರ್ಯ

ଉଦାହରଣ : ಅವನ ಜೀವನದ ಚರಿತ್ರೆಯನ್ನು ಎಲ್ಲಾ ಜನರು ಪ್ರಶಂಸೆ ಮಾಡುತ್ತಾರೆ.

ସମକକ୍ଷ : ಆಚರಣೆ, ಚರಿತೆ, ಚರಿತ್ರೆ, ಚಾರಿತ್ರ್ಯ, ಜೀವನ ಚರಿತೆ, ಜೀವನದ ವರ್ಣನೆ, ನಡತೆ, ನಡಾವಳಿ, ರೀತಿನೀತಿ, ಲಕ್ಷಣ


ଅନ୍ୟ ଭାଷାରେ ଅନୁବାଦ :

जीवन में किया जाने वाला आचरण या कार्य।

उसके चरित्र की प्रशंसा सभी लोग करते हैं।
आचार, चरित, चरित्र, चाल-चलन, चाल-ढाल, चालचलन, चालढाल, रंग-ढंग, रंगढंग

Manner of acting or controlling yourself.

behavior, behaviour, conduct, doings

ଅର୍ଥ : ವ್ಯವಹಾರದ ಪ್ರಕೃತಿಸ್ವಭಾವ ನಿರಂತರತೆಯ ಕಾರಣ ದ್ವಿಗುಣಿತ ಪ್ರಾಪ್ತವಾಗುತ್ತದೆ

ଉଦାହରଣ : ಅವನಿಗೆ ಪ್ರತಿದಿನ ಬೆಳಗ್ಗೆ ಬೇಗ ಏಳುವ ಅಭ್ಯಾಸವಿದೆ.ಜಗಳವನ್ನು ಮಾಡುವುದು ಅವನ ಸ್ವಭಾವ.

ସମକକ୍ଷ : ಅಭ್ಯಾಸ, ಆಚರಣೆ, ಕಾರ್ಯ, ಚಟ, ಚರಿತ್ರೆ, ಜೀವನ ಚರಿತ್ರೆ, ನಡವಳಿ, ಮಾಡಿದ್ದು, ರೂಢಿ, ವಾಡಿಕೆ


ଅନ୍ୟ ଭାଷାରେ ଅନୁବାଦ :

व्यवहार की वह प्रकृति जो लगातार दोहराव से प्राप्त होती है।

उसे प्रतिदिन सुबह जल्दी जगने की आदत है।
अभ्यास, आदत, चरित्र, चाल, टेव, ढब, परन, परनि, बान, सुभाव, स्वभाव

ଅର୍ଥ : ಅದರಲ್ಲಿ ಆಗುವಂತಹ ಕ್ರಿಯೆಯು ಇಡಲ್ಪಟ್ಟದ್ದು ಅಥವಾ ಸ್ಥಾಪಿತವಾದದ್ದು

ଉଦାହରଣ : ಸುಂದರತೆಯಲ್ಲಿ ಸುಂದರವಾಗುವ ಭಾವ.

ସମକକ୍ଷ : ಅಭಿಪ್ರಾಯ, ಅಸ್ತಿತ್ವ, ಆದರ, ಇರುವ, ಪ್ರಯತ್ನ, ಪ್ರವೃತ್ತಿ, ಭಾವ, ಭಾವನೆ, ಮನೋವಿಕಾರ, ವಿಚಾರ, ವಿಶ್ವಾಸ, ಶ್ರದ್ಧೆ, ಸ್ನೇಹ


ଅନ୍ୟ ଭାଷାରେ ଅନୁବାଦ :

वह जिसमें होने की क्रिया निहित हो।

सुंदरता में सुंदर होने का भाव है।
भाव

ଅର୍ଥ : ವ್ಯಕ್ತಿ ಅಥವಾ ವಸ್ತುವಿನಲ್ಲಿ ಯಾವಾಗಲೂ ಒಂದೇ ತರಹ ಇರುವಂತಹ ಮೂಲ ಅಥವಾ ಮುಖ್ಯ ಗುಣ

ଉଦାହରଣ : ಆ ಸ್ವಭಾವದಿಂದ ಮುಜುಗರಗೊಂಡನು.

ସମକକ୍ଷ : ದೇಹಸ್ಥಿತಿ, ಧರ್ಮ, ಪ್ರಕೃತಿ, ಬುದ್ಧಿವಂತಿಕೆ, ಮನೋಭಾವ, ಮೈಗುಣ


ଅନ୍ୟ ଭାଷାରେ ଅନୁବାଦ :

व्यक्ति या वस्तु में सदा प्रायः एक-सा बना रहने वाला मूल या मुख्य गुण।

वह स्वभाव से शर्मीला है।
अनूक, अयान, अवग्रह, ढब, धरम, धर्म, निसर्ग, प्रकृति, प्रवृत्ति, फ़ितरत, फितरत, मिज़ाज, मिजाज, वृत्ति, सिफत, सिफ़त, सुभाव, स्पिरिट, स्वभाव

The essential qualities or characteristics by which something is recognized.

It is the nature of fire to burn.
The true nature of jealousy.
nature