ଅର୍ଥ : ಕೃತಕವಲ್ಲದ ಸಹಜವಾಗಿ ತಾನೇ ತಾನಾಗಿ ಆಗುವಂತಹ ಅಥವಾ ನಡೆಯುವಂತಹ ಭಾವ ಅಥವಾ ಕ್ರಿಯೆ
ଉଦାହରଣ :
ಅದು ಸ್ವಾಭಾವಿಕ ಗುಣವುಳ್ಳ ಸಸ್ಯ.
ସମକକ୍ଷ : ನೈಜ, ನೈಜವಾದ, ನೈಜವಾದಂತ, ನೈಜವಾದಂತಹ, ನೈಸರ್ಗಿಕ, ನೈಸರ್ಗಿಕವಾದ, ನೈಸರ್ಗಿಕವಾದಂತಹ, ಪ್ರಾಕೃತಿಕ, ಪ್ರಾಕೃತಿಕವಾದ, ಪ್ರಾಕೃತಿಕವಾದಂತ, ಪ್ರಾಕೃತಿಕವಾದಂತಹ, ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಸಹಜವಾದ ಗುಣ ಅಥವಾ ಸಂಗತಿಗೆ ಸಂಬಂಧಿಸಿದುದು
ଉଦାହରଣ :
ಸದಾ ನಗುಮೊಗದಲ್ಲಿರುವುದು ಅವನ ಸ್ವಾಭಾವಿಕ ಗುಣ.
ସମକକ୍ଷ : ಸ್ವಭಾವತಃ, ಸ್ವಭಾವತಃವಾದ, ಸ್ವಭಾವತಃವಾದಂತ, ಸ್ವಭಾವತಃವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : (ಸ್ವರ) ಯಾವುದು ಎತ್ತರದಲ್ಲಿವೋ ಅಥವಾ ಕೆಳಗಿಲ್ಲವೋ (ಸ್ವರ) ಯಾವುದು ವರ್ಣಿಕದ ಅರ್ಧಸ್ವರದಲ್ಲಿ ಮೇಲೆ ಅಥವಾ ಕೆಳಗಿಲ್ಲವೋ
ଉଦାହରଣ :
ಸಂಗೀತಕಾರ ಸ್ವಾಭಾವಿಕ ಸಪ್ತಕದ ಬಗ್ಗೆ ಹೇಳುತ್ತಿದ್ದಾನೆ.
ସମକକ୍ଷ : ಸಹಜ, ಸಹಜವಾದ, ಸಹಜವಾದಂತ, ಸಹಜವಾದಂತಹ, ಸ್ವಾಭಾವಿಕ, ಸ್ವಾಭಾವಿಕವಾದ, ಸ್ವಾಭಾವಿಕವಾದಂತಹ
ଅନ୍ୟ ଭାଷାରେ ଅନୁବାଦ :