ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಸ್ವಾರ್ಥ ଶବ୍ଦର ଅର୍ଥ ଏବଂ ଉଦାହରଣ ।

ಸ್ವಾರ್ಥ   ನಾಮಪದ

ଅର୍ଥ : ನಿಮ್ಮ ಉದ್ದೇಶ ಅಥವಾ ಪ್ರಯೋಜನ

ଉଦାହରଣ : ಇಲ್ಲಿ ಬರುವುದರ ಹಿಂದೆ ಶ್ಯಾಮನ ಏನೋ ಸ್ವಾರ್ಥವಿದೆ.ಸಮಾಜದ ಕಲ್ಯಾಣಕ್ಕಾಗಿ ಸ್ವಾರ್ಥದಿಂದ ನಿಂತು ಕೆಲಸ ಮಾಡಬೇಕಾಗಿದೆ.

ସମକକ୍ଷ : ಅಗತ್ಯ, ಅಪೇಕ್ಷೆ ನಿಮಿತ್ತ, ಆಶೆ, ಉದ್ದೇಶ, ಒಳಗುಟ್ಟಿನವ, ಪ್ರಯೋಜನ, ಸ್ವಾರ್ಥಿ


ଅନ୍ୟ ଭାଷାରେ ଅନୁବାଦ :

अपना उद्देश्य या प्रयोजन।

यहाँ आने के पीछे श्याम का कुछ स्वार्थ है।
अपरती, आपकाज, गरज, ग़रज़, स्वारथ, स्वार्थ

Concern for your own interests and welfare.

egocentrism, egoism, self-centeredness, self-concern, self-interest

ଅର୍ଥ : ಸ್ವಾರ್ಥಿಗಾಳಾಗುವ ಸ್ಥಿತಿ ಅಥವಾ ಭಾವನೆ

ଉଦାହରଣ : ಸ್ವಾರ್ಥಿಗಳು ತಮ್ಮ ದುರಾಸೆಯಿಂದ ಎಲ್ಲವನ್ನು ಹಾಳುಮಾಡಿಕೊಂಡರು.

ସମକକ୍ଷ : ಸ್ವಾರ್ಥತೆ, ಸ್ವಾರ್ಥಪರತೆ


ଅନ୍ୟ ଭାଷାରେ ଅନୁବାଦ :

स्वार्थी होने की अवस्था या भाव।

मुंशीजी की स्वार्थपरता से लोग घृणा करने लगे।
ख़ुदगरजी, खुदगरजी, स्वार्थपरता

Stinginess resulting from a concern for your own welfare and a disregard of others.

selfishness

ଅର୍ଥ : ತುಚ್ಛ ಅಥವಾ ನಗಣ್ಯತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ನಾವು ಯಾವುದಾದರು ಮಾತಿನ ತುಚ್ಚತನವನ್ನುಕ್ಷುಲ್ಲಕತೆಯನ್ನು ಅನುಭವಿಸಬಾರದು.

ସମକକ୍ଷ : ಅಲ್ಪತನ, ಕ್ಷುಲ್ಲಕ, ಕ್ಷುಲ್ಲಕವಾದ, ತುಚ್ಛ, ತುಚ್ಛತನ, ದೈನ್ಯ, ನಗಣ್ಯ, ನಗಣ್ಯತೆ, ಸಾರವಿಲ್ಲದ, ಹೀನ


ଅନ୍ୟ ଭାଷାରେ ଅନୁବାଦ :

तुच्छ या नगण्य होने की अवस्था या भाव।

हमें किसी बात के लिए तुच्छता नहीं महसूस करनी चाहिए।
अकिंचनता, असारता, तुच्छता, नगण्यता, हलकापन, हल्कापन, हीनता

The state of being inferior.

inferiority, lower rank, lower status

ಸ್ವಾರ್ಥ   ಗುಣವಾಚಕ

ଅର୍ଥ : ಯಾವುದೋ ಒಂದು ದುರಾಸೆಯಿಂದ ತುಂಬಿರುವುದು

ଉଦାହରଣ : ಇತ್ತೀಚಿನ ದಿನಗಳಲ್ಲಿ ಹೆಚ್ಚು ಆಕಾಂಕ್ಷೆಗಳನ್ನು ಇಟ್ಟುಕೊಂಡ ರಾಜಕಾರಣಿಗಳು ಸ್ವಾರ್ಥಕ್ಕಾಗಿ ಕೆಲಸವನ್ನು ಮಾಡುತ್ತಾರೆ.

ସମକକ୍ଷ : ಸ್ವಾರ್ಥ ಭಾವ, ಸ್ವಾರ್ಥ ಭಾವದಂತ, ಸ್ವಾರ್ಥ ಭಾವದಂತಹ, ಸ್ವಾರ್ಥ ಭಾವನೆ, ಸ್ವಾರ್ಥ-ಭಾವ, ಸ್ವಾರ್ಥ-ಭಾವದಂತ, ಸ್ವಾರ್ಥ-ಭಾವದಂತಹ, ಸ್ವಾರ್ಥ-ಭಾವನೆ


ଅନ୍ୟ ଭାଷାରେ ଅନୁବାଦ :

जो स्वजन भावना या अपनेपन से भरा हुआ हो।

आजकल के अधिकांश नेता बंधुत्वपूर्ण कार्य करते हैं।
अपनत्वपूर्ण, बंधुत्वपूर्ण, स्वजन भावनापूर्ण

ଅର୍ଥ : ಯಾರೋ ಒಬ್ಬು ತಮ್ಮ ಸ್ವಾರ್ಥಕ್ಕಾಗಿ ಏನು ಬೇಕಾದರೂ ಮಾಡಬಹುದು

ଉଦାହରଣ : ಸ್ವಾರ್ಥ ವ್ಯಕ್ತಿಗಳು ತಮ್ಮ ಸ್ವಾರ್ಥಕ್ಕಾಗಿ, ಬೇರೆಯವರಿಗೆ ಅಹಿತವನ್ನುಂಟುಮಾಡಲು ಹಿಂದು ಮುಂದು ಯೋಚಿಸುವುದಿಲ್ಲ.

ସମକକ୍ଷ : ಸ್ವಾರ್ಥದ, ಸ್ವಾರ್ಥದಂತ, ಸ್ವಾರ್ಥದಂತಹ


ଅନ୍ୟ ଭାଷାରେ ଅନୁବାଦ :

जो अपने स्वार्थ के लिए कुछ भी करे।

स्वार्थांध व्यक्ति अपने स्वार्थ के लिए दूसरे का अहित करने में हिचकिचाते नहीं हैं।
स्वार्थांध