ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹರಡು ଶବ୍ଦର ଅର୍ଥ ଏବଂ ଉଦାହରଣ ।

ಹರಡು   ನಾಮಪದ

ଅର୍ଥ : ವಿಶೇಷವಾಗಿ ಯಾವುದಾದರೊಂದರ ಒಳಗೆ ಸಂಚರಿಸುವ ಅಥವಾ ಹರಡುವ ಕ್ರಿಯೆ

ଉଦାହରଣ : ವಾತಾವರಣದಲ್ಲಿ ಪ್ರದೂಷಿತವಾದ ಗಾಳಿಯ ಹಬ್ಬುವಿಕೆಯಿಂದಾಗಿ ಅನೇಕ ರೋಗಗಳ ಕಾಣಿಸಿಕೊಳ್ಳುತ್ತಿವೆ.

ସମକକ୍ଷ : ಪ್ರವೇಶ, ಪ್ರವೇಶಿಸುವಿಕೆ, ವ್ಯಾಪಸುವಿಕೆ, ವ್ಯಾಪಿಸು, ಸಂಚರಿಸು, ಸಂಚರಿಸುವಿಕೆ, ಹಬ್ಬು, ಹಬ್ಬುವಿಕೆ, ಹರಡುವಿಕೆ


ଅନ୍ୟ ଭାଷାରେ ଅନୁବାଦ :

फैलने की क्रिया, विशेषकर किसी के अंदर।

वातावरण में प्रदूषित वायु का संचरण कई रोगों को जन्म दे रही है।
फैलना, संचरण, संचार, सञ्चरण, सञ्चार

ଅର୍ଥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದಕ್ಕೆ ಉಪಯೋಗಿಸುವಂತಹ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವ ಕ್ರಿಯೆ

ଉଦାହରଣ : ನಮ್ಮ ಪಟ್ಟಣದಿಂದ ರೈಲ್ ಲೈನ್ ಗಳನ್ನು ಇನ್ನೂ ವಿಸ್ತಾರಿಸುವ ಯೋಜನೆಯಿದೆ.

ସମକକ୍ଷ : ಪಸರಿಸು, ವಿಸ್ತಾರ, ಹರವು, ಹಾಸು


ଅନ୍ୟ ଭାଷାରେ ଅନୁବାଦ :

किसी चीज के निर्माण के लिए उसमें लगनेवाली वस्तुओं को व्यवस्थित रखने की क्रिया।

हमारे शहर से होकर रेल लाइन बिछाने की योजना है।
बिछाई, बिछाना

Act of extending over a wider scope or expanse of space or time.

spread, spreading

ଅର୍ଥ : ಹರಡುವ ಅಥವಾ ಬೆಳೆಸುವ ಕ್ರಿಯೆ ಅಥವಾ ಭಾವ

ଉଦାହରଣ : ಈ ವಿಷಯವನ್ನು ಇಷ್ಟ ವಿಸ್ತಾರ ಮಾಡಬೇಡಿ.

ସମକକ୍ଷ : ವಿಸ್ತರಿಸು, ವಿಸ್ತಾರ, ವಿಸ್ತಾರಣ, ಹರಡಿಕೆ


ଅନ୍ୟ ଭାଷାରେ ଅନୁବାଦ :

फैलने या बढ़ने की क्रिया का भाव।

इस बात को इतना तूल मत दीजिए।
तूल, विस्तार

The act of increasing (something) in size or volume or quantity or scope.

enlargement, expansion

ಹರಡು   ಕ್ರಿಯಾಪದ

ଅର୍ଥ : ಯಾವುದೋ ಒಂದನ್ನು ವಿಸ್ತಾರವಾಗುವ ಹಾಗೆ ಮಾಡುವ ಪ್ರಕ್ರಿಯೆ

ଉଦାହରଣ : ಎಣ್ಣೆಯ ಹನಿಯು ನೀರಿನ ಮೇಲೆ ಹರಡಿಕೊಳ್ಳುತ್ತಿದೆ.


ଅନ୍ୟ ଭାଷାରେ ଅନୁବାଦ :

* में या ऊपर फैलना या व्याप्त होना।

तेल की बूँदें जल के ऊपर फैल रहीं हैं।
जहर पूरे शरीर में फैल रहा है।
फैलना

Spread across or over.

A big oil spot spread across the water.
overspread, spread

ଅର୍ଥ : ಹರಡಲಾಗಿರುವ ಪ್ರಕ್ರಿಯೆ

ଉଦାହରଣ : ಮೇಜಿನ ಮೇಲೆ ದುಪ್ಪಟವನ್ನು ಹಾಸಲಾಗಿದೆ.

ସମକକ୍ଷ : ಹಾಸು


ଅନ୍ୟ ଭାଷାରେ ଅନୁବାଦ :

बिछा हुआ होना।

मेज पर चादर बिछी थी।
डलना, बिछना

ଅର୍ଥ : ಮೇಲೆ ಹಾಸಿ ಕಟ್ಟುವ ಕ್ರಿಯೆ

ଉଦାହରଣ : ವಿವಾಹ ಮಂಟಪವನ್ನು ಮಾಡುವುದಕ್ಕಾಗಿ ಜನರು ಆಚ್ಛಾದನವನ್ನು ಹಾಸುತ್ತಾರೆ.

ସମକକ୍ଷ : ವಿಸ್ತರಿಸು, ಹಾಸು


ଅନ୍ୟ ଭାଷାରେ ଅନୁବାଦ :

ऊपर फैला कर बाँधना।

विवाह मंडप बनाने के लिए लोग पाल तान रहे हैं।
तानना

Erect and fasten.

Pitch a tent.
pitch, set up

ଅର୍ଥ : ಅಸ್ತವ್ಯಸ್ಥವಾಗಿ ಹರಡುವುದು

ଉଦାହରଣ : ಕೈಯಿಂದ ಕೆಳಗೆ ಬಿದ್ದ ಪುಸ್ತಕಗಳು ನೆಲದ ಮೇಲೆ ಚದುರಿತು.

ସମକକ୍ଷ : ಚದುರು


ଅନ୍ୟ ଭାଷାରେ ଅନୁବାଦ :

इधर-उधर फैल जाना।

पुस्तकें हाथ से छूटते ही जमीन पर छितरा गईं।
छिटकना, छितराना, तितर-बितर होना, तीन तेरह होना, पसरना, फैलना, बिखरना

Strew or distribute over an area.

He spread fertilizer over the lawn.
Scatter cards across the table.
scatter, spread, spread out

ଅର୍ଥ : ಉಗ್ರ, ಉತ್ಘಟ ಅಥವಾ ವಿಕಟ ರೂಪವನ್ನು ಧಾರಣೆ ಮಾಡುವಂತಹ ಪ್ರಕ್ರಿಯೆ

ଉଦାହରଣ : ಪಟ್ಟಣದಲ್ಲಿ ಇತ್ತೀಚೆಗೆ ಮಲೇರಿಯಾ ಪ್ರಬಲವಾಗಿ ಹರಡುತ್ತಿದೆ.

ସମକକ୍ଷ : ಪ್ರಬಲವಾಗು


ଅନ୍ୟ ଭାଷାରେ ଅନୁବାଦ :

उग्र, उत्कट या विकट रूप धारण करना।

शहर में आजकल मलेरिया ने जोर पकड़ा है।
ज़ोर करना, ज़ोर पकड़ लेना, ज़ोर पकड़ना, ज़ोर बाँधना, जोर करना, जोर पकड़ लेना, जोर पकड़ना, जोर बाँधना, तेज़ होना, प्रबल होना

Become more intense.

The debate intensified.
His dislike for raw fish only deepened in Japan.
deepen, intensify

ଅର୍ଥ : ಒಂದು ಸ್ಥಳದ ವಿಸ್ತಾರ ಎಲ್ಲಿಂದ ಎಲ್ಲಿಯವರೆಗೂ ಇದೆ ಎಂದು ಕಾಣುವ ಪ್ರಕ್ರಿಯೆ

ଉଦାହରଣ : ಭಾರತವು ಕಾಶ್ಮೀರದಿಂದ ಕನ್ಯಾಕುಮಾರಿಯ ವರೆಗೂ ಹರಡಿದೆ.

ସମକକ୍ଷ : ವಿಸ್ತಾರವಾಗು, ವಿಸ್ತೃತವಾಗು


ଅନ୍ୟ ଭାଷାରେ ଅନୁବାଦ :

* दूरी, जगह, समय आदि का अंतराल या फासले में फैला होना।

भारत काश्मीर से कन्याकुमारी तक फैला हुआ है।
फैला हुआ होना, फैला होना, विस्तृत होना

ଅର୍ଥ : ಯಾವುದಾದರು ವಸ್ತುವಿನ ನಿರ್ಮಾಣಕ್ಕಾಗಿ ಅದರಲ್ಲಿ ಅಳವಡಿಸುವ ವಸ್ತುಗಳನ್ನು ವ್ಯವಸ್ಥಿತವಾಗಿ ಇಡುವಂತಹ ಅಥವಾ ನಿರ್ಮಾಣವಾಗುವಂತಹ

ଉଦାହରଣ : ಸರ್ಕಾರ ಪ್ರತಿಯೊಂದು ಪಟ್ಟಣದಲ್ಲಿ ರೈಲ್ ಲೈನ್ ಗಳನ್ನು ವಿಸ್ತರ ಮಾಡುವ ಯೋಜನೆಯನ್ನು ಹೊಂದಿದೆ.

ସମକକ୍ଷ : ಪಸರಿಸು, ಮ ಹರವು, ವಿಸ್ತಾರ ಮಾಡು, ಹಾಸು


ଅନ୍ୟ ଭାଷାରେ ଅନୁବାଦ :

किसी चीज के निर्माण के लिए उसमें लगनेवाली वस्तुओं को क्षैतिज स्थिति में रखना ताकि उसका निर्माण हो सके।

सरकार हर शहर से होकर रेल लाइन बिछा रही है।
बिछाना

Put in a horizontal position.

Lay the books on the table.
Lay the patient carefully onto the bed.
lay, put down, repose

ଅର୍ଥ : ಗಾಯಕ್ಕೆ ಉಪಚಾರ ಮಾಡದೆ ಅದು ವೃದ್ಧಿಯಾಗುವ ಹಾಗೆ ಮಾಡುವ ಪ್ರಕ್ರಿಯೆ

ଉଦାହରଣ : ಸಮಯಕ್ಕೆ ಸರಿಯಾಗಿ ಗಾಯಕ್ಕೆ ಉಪಚಾರ ಮಾಡದ ಕಾರಣ ಅದು ಹರಡಿದೆ.

ସମକକ୍ଷ : ಹೆಚ್ಚಾಗು


ଅନ୍ୟ ଭାଷାରେ ଅନୁବାଦ :

घाव का रिसकर बढ़ते जाना।

समय पर उपचार न करने के कारण घाव फैल गया।
फैलना, बढ़ना

ଅର୍ଥ : ಹಾಸಿಗೆ, ಬಟ್ಟೆ ಮೊದಲಾದವುಗಳನ್ನು ನೆಲ ಅಥವಾ ಯಾವುದಾದರು ಸಮತಲದ ಮೇಲೆ ವಿಸ್ತಾರವಾಗಿ ಹರವುದು

ଉଦାହରଣ : ಅವರು ಮಂಚದ ಮೇಲೆ ಬೆಡ್ ಶೀಟ್ ಅನ್ನು ಹಾಸುತ್ತಿದ್ದಾರೆ.

ସମକକ୍ଷ : ಪಸರಿಸು, ಹರವು, ಹಾಸು


ଅନ୍ୟ ଭାଷାରେ ଅନୁବାଦ :

बिस्तर, कपड़े आदि को ज़मीन या किसी समतल वस्तु आदि पर पूरी दूरी तक फैलाना।

उसने खाट पर चद्दर बिछाई।
डालना, बिछाना

Cover by spreading something over.

Spread the bread with cheese.
spread

ଅର୍ଥ : ಆಕಡೆ-ಈಕಡೆ ದೂರದ ವರೆಗೆ ತಲುಪುವುದು

ଉଦାହରଣ : ಜನರಲ್ಲಿ ಭಯ ವ್ಯಾಪಿಸುತ್ತಿದೆ.

ସମକକ୍ଷ : ಪಸರಿಸು, ಪ್ರಚಾರವಾಗು, ವ್ಯಾಪಿಸು, ಹಬ್ಬು


ଅନ୍ୟ ଭାଷାରେ ଅନୁବାଦ :

इधर-उधर दूर तक पहुँचना।

लोगों में दहशत फैल रही है।
छाना, फैलना, व्याप्त होना

Become distributed or widespread.

The infection spread.
Optimism spread among the population.
propagate, spread

ଅର୍ଥ : ಒಂದು ವಸ್ತುವಿನ ಮೇಲೆ ಇನ್ನೊಂದು ವಸ್ತು ವ್ಯಾಪಿಸು ಅಥವಾ ಹರಡು

ଉଦାହରଣ : ಹಳದಿ ಬಣ್ಣದ ಮೇಲೆ ಕೆಂಪು ಬಣ್ಣ ಹರಡಿದೆ.

ସମକକ୍ଷ : ವ್ಯಾಪಿಸು


ଅନ୍ୟ ଭାଷାରେ ଅନୁବାଦ :

एक चीज़ पर दूसरी चीज़ का चिपटना या सटना।

पीले रंग पर लाल रंग चढ़ गया है।
चढ़ना

Extend over and cover a part of.

The roofs of the houses overlap in this crowded city.
overlap

ଅର୍ଥ : ಅಲ್ಲಿ-ಇಲ್ಲಿ ಎರಚುವುದು

ଉଦାହରଣ : ಬೇಟೆಗಾರನು ಮರದ ಕೆಳಗೆ ಕಾಳುಗಳನ್ನು ಹರಡಿದ.

ସମକକ୍ଷ : ಎರಚು, ಚೆಲ್ಲು

ଅର୍ଥ : ಹರಡಿದ

ଉଦାହରଣ : ಒದ್ದೆಯಾದ ಬಟ್ಟೆಯನ್ನು ಅವರು ಬಿಸಿಲಿನಲ್ಲಿ ಹರಡಿದ್ದಾರೆ.

ସମକକ୍ଷ : ಚಾಚು


ଅନ୍ୟ ଭାଷାରେ ଅନୁବାଦ :

फैला देना।

वह भीगे कपड़े को धूप में फैला रही है।
डालना, पसारना, फैलाना

Spread out or open from a closed or folded state.

Open the map.
Spread your arms.
open, spread, spread out, unfold

ଅର୍ଥ : (ವಿಶೇಷವಾಗಿ ನಕಾರಾತ್ಮಕ) ಸೂಚನೆ, ಮಾತು ಮೊದಲಾದವುಗಳನ್ನು ಹರಡುವ ಪ್ರಕ್ರಿಯೆ

ଉଦାହରଣ : ಠಾಕೂರರ ಮಗಳು ಓಡಿ ಹೋದ ವಿಷಯವನ್ನು ಯಾರೋ ಹರಡಿದರು.

ସମକକ୍ଷ : ಗಾಳಿಗೆ ತೂರು, ಹಬ್ಬಿಸು


ଅନ୍ୟ ଭାଷାରେ ଅନୁବାଦ :

(विशेषकर नकारात्मक) सूचना, बात आदि फैलाना।

किसी ने ठाकुर की बेटी के भाग जाने की बात उड़ाई है।
उड़ाना, फैलाना

Become widely known and passed on.

The rumor spread.
The story went around in the office.
circulate, go around, spread

ଅର୍ଥ : ಯಾವುದಾದರು ವಸ್ತು ಅಥವಾ ಮಾತು ಈ ಪ್ರಕಾರವಾಗಿ ನಾಲ್ಕು ದಿಕ್ಕುಗಳಲ್ಲಿಯೂ ಹರಡುವುದು ಅಂದರೆ ತನ್ನ ಕ್ಷೇತ್ರದಿಂದ ಎಲ್ಲಾ ಜಾಗಗಳಿಗೂ ವ್ಯಾಪಿಸುವುದು

ଉଦାହରଣ : ವಿದ್ಯುತ್ ಹೋಗುತ್ತಿದ್ದಾಗೆಯೇ ಕತ್ತಲು ವ್ಯಾಪಿಸಿತು.

ସମକକ୍ଷ : ಪಸರಿಸು, ವ್ಯಾಪಿಸು, ಹಬ್ಬು, ಹರಡಿತು


ଅନ୍ୟ ଭାଷାରେ ଅନୁବାଦ :

किसी चीज या बात का इस प्रकार चारों ओर फैल जाना कि अपने क्षेत्र में हर जगह दिखाई दे।

बिजली जाते ही अंधकार छा गया।
छा जाना, छाना

Cover the entire range of.

sweep

ଅର୍ଥ : ನಾಲ್ಕು ಕಡೆಯೂ ಹರಡುವುದು

ଉଦାହରଣ : ರೈತ ಹೊಲದಲ್ಲಿ ಬೀಜವನ್ನು ಚಲ್ಲುತ್ತಿದ್ದಾನೆ.

ସମକକ୍ଷ : ಚಲ್ಲು


ଅନ୍ୟ ଭାଷାରେ ଅନୁବାଦ :

इधर-उधर या चारों ओर फैलाना।

किसान खेत में बीज छिड़क रहा है।
उलछना, छिटकना, छिड़कना, छितराना, छींटना, बिखराना, बिखेरना, विथराना

Distribute loosely.

He scattered gun powder under the wagon.
disperse, dot, dust, scatter, sprinkle

ଅର୍ଥ : ಹೊಳೆ, ಕೀರ್ತಿ ಮೊದಲಾದವುಗಳ ಹರಡುವುದು ಅಥವಾ ವ್ಯಾಪಿಸುವುದು

ଉଦାହରଣ : ಹೋಳಿಯ ದಿನದಲ್ಲಿ ನಾಲ್ಕು ಕಡೆಯಲ್ಲಿಯೂ ಗಲಾಟೆಗಳು ವ್ಯಾಪಿಸುತ್ತದೆ.

ସମକକ୍ଷ : ವ್ಯಾಪಿಸು, ಹಬ್ಬು


ଅନ୍ୟ ଭାଷାରେ ଅନୁବାଦ :

धूम, कीर्ति आदि का छा जाना या फैलना।

होली के दिन चारों ओर धूम मची थी।
मचना

ଅର୍ଥ : ಕೆಟ್ಟ ಪರಿಣಾಮ ಉಂಟಾಗು

ଉଦାହରଣ : ಹಾವು ಕಚ್ಚುವುದರಿಂದ ಶರೀರದ ಎಲ್ಲಾ ಕಡೆ ವಿಷ ಹರಡಿದೆ.

ସମକକ୍ଷ : ಏರು


ଅନ୍ୟ ଭାଷାରେ ଅନୁବାଦ :

बुरा असर होना।

साँप काटने से पूरे शरीर में ज़हर चढ़ गया है।
चढ़ना

ಹರಡು   ಗುಣವಾಚಕ

ଅର୍ଥ : ಒಂದು ಸ್ಥಳದಲ್ಲೇ ಇದ್ದು ಇದ್ದು ಬೇರೆ ಜಾಗಕ್ಕೆ ಹೋಗುವ, ಹರಡುವ

ଉଦାହରଣ : ಶೀಲ ಹರಡುತ್ತಿದ್ದ ಹುಣ್ಣಿನಿಂದ ನೋವನ್ನು ಅನುಭವಿಸುತ್ತಿದ್ದಾಳೆ..


ଅନ୍ୟ ଭାଷାରେ ଅନୁବାଦ :

रह-रहकर एक स्थान से दूसरे स्थान पर पहुँचने, फैलने या होनेवाला।

मैसी उड़ना फोड़ा से परेशान हैं।
उड़ना