ଅର୍ଥ : ಜಿಗುಟಾದ ಅಥವಾ ಅಂಟಾಗಿರುವ ಅವಸ್ಥೆ ಅಥವಾ ಭಾವ
ଉଦାହରଣ :
ಸಕ್ಕರೆ ಅಥವಾ ಬೆಲ್ಲದ ಪಾಕ ಜಿಗುಟಾಗಿರುತ್ತದೆ.
ଅନ୍ୟ ଭାଷାରେ ଅନୁବାଦ :
The property of being cohesive and sticky.
cohesiveness, glueyness, gluiness, gumminess, ropiness, tackiness, viscidity, viscidnessଅର୍ଥ : ಸರಿಯಾಗಿ ಬಿಸಿ ಮಾಡಿ ತಯಾರಿಸದ ಅಥವಾ ಬೇಯದೆ ಇನ್ನೂ ಹಸಿಯಾಗಿರುವ ಅಡುಗೆ ಅಥವಾ ಪದಾರ್ಥ
ଉଦାହରଣ :
ಅಡುಗೆಯನ್ನು ಸರಿಯಾಗಿ ಬೇಯಿಸಿರದ ಕಾರಣ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿಗಳು ಜಗಳ ಮಾಡುತ್ತಿದ್ದಾರೆ.
ସମକକ୍ଷ : ಕಾಯಿಸದ, ಕಾಯಿಸದಂತ, ಕಾಯಿಸದಂತಹ, ಬೇಯಿಸಿರದ, ಬೇಯಿಸಿರದಂತ, ಬೇಯಿಸಿರದಂತಹ, ಬೇಯಿಸಿಲ್ಲದ, ಬೇಯಿಸಿಲ್ಲದಂತ, ಬೇಯಿಸಿಲ್ಲದಂತಹ, ಹಸಿಯಾದಂತ, ಹಸಿಯಾದಂತಹ
ଅନ୍ୟ ଭାଷାରେ ଅନୁବାଦ :
Not treated with heat to prepare it for eating.
rawଅର୍ଥ : ಗಿಡ ಮುಂತಾದ ಸಸ್ಯಗಳು ಒಣಗದ ಇನ್ನೂ ಜೀವ ಉಳಿದಿರುವಂತಹ ಸ್ಥಿತಿಯ
ଉଦାହରଣ :
ತೋಟದಲ್ಲಿರುವ ಗಿಡಗಳು ನೋಡುವುದಕ್ಕೆ ಇನ್ನೂ ಹಸಿಯಾಗಿದೆ.
ଅନ୍ୟ ଭାଷାରେ ଅନୁବାଦ :
Characterized by abundance of verdure.
verdant