ଅର୍ଥ : ಏನು ಹಾನಿಯಾಗದೆ ರಕ್ಷಿಸಲ್ಪಟ್ಟ ಸ್ಥಿತಿ
ଉଦାହରଣ :
ಕತ್ತಲಾಗುವ ಮುನ್ನ ನಾವು ಒಂದು ಸುರಕ್ಷಿತ ಸ್ಥಳಕ್ಕೆ ತಲುಪಿದೆವು.
ସମକକ୍ଷ : ಅಪಾಯಕ್ಕೆ ಒಳಗಾಗದ, ಅಪಾಯಹೀನವಾದ, ಅಪಾಲವಿಲ್ಲದ, ಆಪಾಯದಿಂದ ಹೊರಗಿರುವ, ನಿರಪಾರವಾದ, ಸುರಕ್ಷಿತ, ಸುರಕ್ಷಿತವಾದ, ಸುರಕ್ಷಿಸಲ್ಪಟ್ಟ
ଅନ୍ୟ ଭାଷାରେ ଅନୁବାଦ :