ଅର୍ଥ : ಯಾವುದಾದರು ವಸ್ತ್ತು ಮೊದಲಾದವುಗಳನ್ನು ನಾಶ ಮಾಡುವ ಕ್ರಿಯೆ
ଉଦାହରଣ :
ಪರಮೇಶ್ವರನ್ನು ಶತ್ರುಗಳನ್ನು ನಾಶ ಮಾಡಲು ಜನ್ಮವೆತ್ತುತ್ತಾನೆ.
ସମକକ୍ଷ : ನಾಶ, ನಾಶ ಮಾಡುವಿಕೆ, ನಾಶ ಮಾಡುವುದು, ನಾಶ-ಮಾಡುವಿಕೆ, ನಾಶ-ಮಾಡುವುದು, ನೆಲಸಮ ಮಾಡಿಸು, ನೆಲಸಮ ಮಾಡು, ನೆಲಸಮ ಮಾಡುವಿಕೆ, ನೆಲಸಮ-ಮಾಡಿಸು, ನೆಲಸಮ-ಮಾಡು, ನೆಲಸಮ-ಮಾಡುವಿಕೆ, ಮರ್ದನ, ಮರ್ದನ ಮಾಡು, ಮರ್ದನ ಮಾಡುವಿಕೆ, ಮರ್ದನ ಮಾಡುವುದು, ಮರ್ದನ-ಮಾಡು, ಮರ್ದನ-ಮಾಡುವಿಕೆ, ಮರ್ದನ-ಮಾಡುವುದು, ಹಾಳು ಮಾಡಿಸು, ಹಾಳು ಮಾಡು, ಹಾಳು ಮಾಡುವಿಕೆ, ಹಾಳು-ಮಾಡಿಸು, ಹಾಳು-ಮಾಡು, ಹಾಳು-ಮಾಡುವಿಕೆ, ಹಾಳು-ಮಾಡುವುದು, ಹಾಳುಮಾಡುವುದು
ଅନ୍ୟ ଭାଷାରେ ଅନୁବାଦ :
The termination of something by causing so much damage to it that it cannot be repaired or no longer exists.
destruction, devastationଅର୍ଥ : ನಷ್ಟ ಅಥವಾ ಹಾಳುಮಾಡುವ ಪ್ರಕ್ರಿಯೆ
ଉଦାହରଣ :
ಠಾಕೂರನ ಮಗ ಜೂಜಿನಲ್ಲಿ ಎಲ್ಲಾ ಹಣವನ್ನು ಹಾಳುಮಾಡಿದನು.
ସମକକ୍ଷ : ನಾಶಮಾಡು, ಪೋಲು ಮಾಡು, ಮುಣ್ಣುಪಾಲುಮಾಡು
ଅନ୍ୟ ଭାଷାରେ ଅନୁବାଦ :
नष्ट या बरबाद करना।
ठाकुर के बेटे ने जुए में खूब पैसा फूँका।