ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹಾಸಿಗೆ ଶବ୍ଦର ଅର୍ଥ ଏବଂ ଉଦାହରଣ ।

ಹಾಸಿಗೆ   ನಾಮಪದ

ଅର୍ଥ : ಮಲಗಲು ಮಾನವರು ಮಾಡಿಕೊಂಡ ಕೃತಕ ಹೆಣಿಗೆಯ ಅಥವಾ ಹತ್ತಿಯನ್ನು ಸೇರಿಸಿ ಮಾಡಿದ ಮೆತ್ತನೆಯ ಹಾಸು

ଉଦାହରଣ : ಅವಳು ಮನೆಯಲ್ಲಿ ಹಾಸಿಗೆ ಮೇಲೆ ಮಲಗಿದ್ದಾಳೆ.

ସମକକ୍ଷ : ಪಲ್ಲಂಗ, ಮಂಚ


ଅନ୍ୟ ଭାଷାରେ ଅନୁବାଦ :

वह मानव निर्मित वस्तु जिस पर सोया जाता है।

वह घर के बाहर शय्या पर सोया हुआ था।
आस्तरण, तल्प, शय, शय्या, शैया, सज्जा, सेज

A piece of furniture that provides a place to sleep.

He sat on the edge of the bed.
The room had only a bed and chair.
bed

ଅର୍ଥ : ಕುಳಿತುಕೊಳ್ಳುವುದಕ್ಕಾಗಿ ಹಾಸಿರುವ ರತ್ನಗಂಬಳಿ, ಜಮಖಾನೆ ಮೊದಲಾದವುಗಳು

ଉଦାହରଣ : ಕುಳಿತು ಕೊಳ್ಳುವವರಿಗಾಗಿ ಕೊಠಡಿಯಲ್ಲಿ ಆಸನವನ್ನು ಹಾಸಲಾಗಿದೆ.

ସମକକ୍ଷ : ಆಸನ


ଅନ୍ୟ ଭାଷାରେ ଅନୁବାଦ :

बैठने के लिए बिछाई गई जाजिम, शतरंजी आदि।

बैठक में बिछावन बिछा दी गई थी।
आसन, बिछावन

ଅର୍ଥ : ಬಟ್ಟೆ, ದಪ್ಪ ಹಾಸಿಗೆಯನ್ನು ಮಲಗಲು ಅಥವಾ ಕೂರಲು ಹಾಸಿರುವರು

ଉଦାହରଣ : ಆ ಮಂಚದ ಮೇಲೆ ಹಾಸಿಗೆ ಹಾಸುತ್ತಿದ್ದಾರೆ


ଅନ୍ୟ ଭାଷାରେ ଅନୁବାଦ :

वे कपड़े, गद्दे आदि जो सोने या बैठने के लिए बिछाए जाते हैं।

वह खाट पर बिस्तर बिछा रही है।
आस्तर, आस्तरण, बिछावन, बिछौना, बिस्तर

Linen or cotton articles for a bed (as sheets and pillowcases).

bed linen

ଅର୍ଥ : ನಾಲ್ಕು ಕಾಲಿರುವ ಮಂಚಕ್ಕೆ ನಾಲ್ಕು ಕಡೆಯಿಂದ ಪರದೆಯನ್ನು ಬಿಟ್ಟಿದ್ದು ಅಥವಾ ಎಲ್ಲಾ ಸೇರಿಸಿ ಒಂದೇ ಕಡೆ ಕಟ್ಟಿ ಹಾಕುತ್ತಾರೆ.

ଉଦାହରଣ : ಹಾಸಿಗೆ ಮೇಲೆ ಸದಾ ಅವನ ಕೈ ಇರುತ್ತದೆ


ଅନ୍ୟ ଭାଷାରେ ଅନୁବାଦ :

चारपाई की वह बुनावट जिसमें चार-चार डोरियाँ इकट्ठी या एक साथ बुनी जाती हैं।

चौकड़ी में उसका हाथ सधा हुआ है।
चौकड़ी