ଅର୍ଥ : ಹಿಂಜುವುದರಿಂದ ಹತ್ತಿಯನ್ನು ಸ್ವಚ್ಚಮಾಡುವುದು
ଉଦାହରଣ :
ಹಾಸಿಗೆಯನ್ನು ಹೊಲಿಯುವುದಕ್ಕೆ ಮುನ್ನ ಹತ್ತಿಯನ್ನು ಚನ್ನಾಗಿ ಸ್ವಚ್ಚಮಾಡಬೇಕು.
ସମକକ୍ଷ : ಅರಳೆ ಎಕ್ಕು, ಅರಳೆ ಸ್ವಚ್ಚಮಾಡು, ಹತ್ತಿಯನ್ನು ಚನ್ನಾಗಿ ಸ್ವಚ್ಚಮಾಡು
ଅନ୍ୟ ଭାଷାରେ ଅନୁବାଦ :
ଅର୍ଥ : ಹತ್ತಿಹಿಂದ ಬೀಜವನ್ನು ತೆಗೆದು ಬೇರೆ ಮಾಡುವ ಪ್ರಕ್ರಿಯೆ
ଉଦାହରଣ :
ಅಜ್ಜಿ ಬತ್ತಿ ಮಾಡಲು ಹತ್ತಿಯನ್ನು ಹಿಂಜುತ್ತಿದ್ದಾರೆ.
ସମକକ୍ଷ : ಬೀಜ ಬೇರ್ಪಡಿಸು
ଅନ୍ୟ ଭାଷାରେ ଅନୁବାଦ :