ସଦସ୍ୟତା ନିଅନ୍ତୁ
ପୃଷ୍ଠା ଠିକଣା କ୍ଲିପବୋର୍ଡରେ କପି ହୋଇଛି ।
ଅର୍ଥ : ಗೋರಿಯ ಮೇಲೆ ಹಾರಾಡುವಂತೆ ಹಾಕುವ ಚಿಕ್ಕ ಬಾವುಟ
ଉଦାହରଣ : ಅವನು ಸಮಾಧಿಯ ಮೇಲೆ ಕೊಲೊಂದನ್ನು ಎಟ್ಟನು.
ସମକକ୍ଷ : ಕೋಲು, ಛಡಿ, ಬೆತ್ತ
ଅନ୍ୟ ଭାଷାରେ ଅନୁବାଦ :हिन्दी
पीरों की मज़ार पर चढ़ने वाली झंडी।
ଅର୍ଥ : ಹಸು, ಎಮ್ಮೆ ಕತ್ತೆ, ಕುದುರೆ ಇತ್ಯಾದಿ ಮಾನವ ಸ್ನೇಹಿ ಪ್ರಾಣಿಗಳು ಆಹಾರವಾಗಿ ಬಳಸುವ ಸಸ್ಯ ಮೂಲ
ଉଦାହରଣ : ಹಸು ಕೊಟ್ಟಿಗೆಯಲ್ಲಿ ಹುಲ್ಲನ್ನು ತಿನ್ನುತ್ತಿದೆ
ସମକକ୍ଷ : ಗರಿಕೆ, ತೃಣ, ಮೇವು, ಸಸ್ಯ, ಸಸ್ಯ ಮೂಲ, ಹುಲ್ಲು
वह उद्भिज्ज जिसे चौपाए चरते हैं।
ଅର୍ଥ : ಒಣಗಿದ ಉದ್ದನೆಯ ಹುಲ್ಲು ಅಥವಾ ಬಡ್ಡೆ
ଉଦାହରଣ : ನೋಡು-ನೋಡುತ್ತಿದ್ದ ಹಾಗೆ ಒಣಹುಲ್ಲಿನ ಜೋಪಡಿ ಸುಟ್ಟು ಬೂದಿಯಾಯಿತು.
ସମକକ୍ଷ : ಒಣಹುಲ್ಲು
सूखी लंबी घास या डंठल आदि।
ସଂସ୍ଥାପନ କରନ୍ତୁ