ଅର୍ଥ : ಗೋರಿಯ ಒಳಗೆ ಇಟ್ಟಿರುವಂತಹ ಅಥವಾ ಹೂತ್ತಿರುವಂತಹ
ଉଦାହରଣ :
ಪೋಲೀಸರು ಗೋರಿಯಲ್ಲಿನ ಶವ ನಾಪತ್ತೆಯಾಗಿರುವ ರಹಸ್ಯವನ್ನು ಪತ್ತೆ ಹಚ್ಚುತ್ತಿದ್ದಾರೆ.
ସମକକ୍ଷ : ದಫನ್, ದಫನ್ ಮಾಡಿದ, ದಫನ್ ಮಾಡಿದಂತಹ, ಹೂತ್ತಿಟ್ಟ, ಹೂತ್ತಿಟ್ಟಂತ, ಹೂಳಲ್ಲಪಟ್ಟಂತ, ಹೂಳಲ್ಲಪಟ್ಟಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಭೂಮಿಯ ಒಳಗೆ ಹೂತ್ತಿಟ್ಟಿರುವಂತಹ
ଉଦାହରଣ :
ಅವರು ತಮ್ಮ ಜಮೀನಿನಲ್ಲಿ ಹೂತ್ತಿಟ್ಟ ಆಭರಣಗಳನ್ನು ಹೊರಗೆ ತೆಗೆದರು.
ସମକକ୍ଷ : ಅಡಗಿಸಿದ, ಅಡಗಿಸಿದಂತ, ಅಡಗಿಸಿದಂತಹ, ಬಚ್ಚಿಟ್ಟ, ಹೂತ್ತಿಟ್ಟ, ಹೂತ್ತಿಟ್ಟಂತ, ಹೂಳಲ್ಪಟ್ಟ, ಹೂಳಲ್ಪಟ್ಟಂತ, ಹೂಳಲ್ಪಟ್ಟಂತಹ
ଅନ୍ୟ ଭାଷାରେ ଅନୁବାଦ :