ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೆದರಿಕೆ ଶବ୍ଦର ଅର୍ଥ ଏବଂ ଉଦାହରଣ ।

ಹೆದರಿಕೆ   ನಾಮಪದ

ଅର୍ଥ : ಹೆದರಿಕೆಯ ಅಥವಾ ಬೆದರಿಕೆಯ ಕ್ರಿಯೆ ಅಥವಾ ಭಾವ

ଉଦାହରଣ : ಹೆಂಡತಿಯ ಬೆದರಿಕೆಯಿಂದ ಹೆದರಿ ಮೋಹನನು ಮನೆಯನ್ನು ಬಿಟ್ಟು ಓಡಿಹೋದ.

ସମକକ୍ଷ : ಅಂಜಿಕೆ, ಅಪಮಾನ, ಗದರಿಕೆ, ತಿರಸ್ಕಾರ, ನಿಂದೆ, ನಿಯಂತ್ರಣ, ಬಿರುಸು ಮಾತು, ಬೆದರಿಕೆ, ಭಯ, ಮೂದಲಿಸುವಿಕೆ


ଅନ୍ୟ ଭାଷାରେ ଅନୁବାଦ :

डाँटने या डपटने की क्रिया या भाव।

घरवालों की डाँट से परेशान होकर मोहन घर छोड़कर भाग गया।
अवक्षेपण, खरी -खोटी, खरीखोटी, घुड़की, डपट, डाँट, डाँट डपट, डाँट-डपट, डाँटडपट, डाँटना-डपटना, ताड़न, ताड़ना, प्रताड़न, प्रताड़ना, फटकार, लताड़, लथाड़

ଅର୍ଥ : ತುಂಬಾ ಭಯ ಉಂಟುಮಾಡುವ ಸಂಗತಿಯಿಂದಾಗಿ ಮನಸ್ಸಿನ ಮೇಲೆ ಆಗುವ ಪರಿಣಾಮ

ଉଦାହରଣ : ಕಾಶ್ಮೀರದ ಜನರು ಸದಾ ಉಗ್ರವಾದಿಗಳ ದಾಳಿಯಿಂದಾಗಿ ಸದಾ ಆತಂಕದಲ್ಲಿರುತ್ತಾರೆ.

ସମକକ୍ଷ : ಆತಂಕ


ଅନ୍ୟ ଭାଷାରେ ଅନୁବାଦ :

बहुत ही कठोर व्यवहारों, अत्याचारों, प्रकोपों आदि के कारण लोगों के मन में उत्पन्न होने वाला भय।

कश्मीर में उग्रवादियों का आतंक व्याप्त है।
आतंक, आतङ्क, दहशत

An overwhelming feeling of fear and anxiety.

affright, panic, terror

ଅର୍ଥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ଉଦାହରଣ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ସମକକ୍ଷ : ಅಂಜಿಕೆ, ಅಂಜು, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ


ଅନ୍ୟ ଭାଷାରେ ଅନୁବାଦ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright