ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೆದರು ଶବ୍ଦର ଅର୍ଥ ଏବଂ ଉଦାହରଣ ।

ಹೆದರು   ಕ್ರಿಯಾಪದ

ଅର୍ଥ : ಭಯ, ಭೀತಿ ಹುಟ್ಟಿಸುವಂತಹ ಯಾವುದಾದರು ವಸ್ತು ಅಥವಾ ಸಂದರ್ಭವನ್ನು ನೋಡಿ ಒಮ್ಮಿಂದೊಮ್ಮೆ ನಿಲ್ಲುವುದು

ଉଦାହରଣ : ಅವನು ರಸ್ತೆಯಲ್ಲಿ ಹಾವನ್ನು ನೋಡಿ ಬೆಚ್ಚಿ ಬಿದ್ದನು.

ସମକକ୍ଷ : ಬೆಚ್ಚಿ ಬೀಳು, ಬೆಚ್ಚು, ಸ್ತಂಭಿತನಾಗು


ଅନ୍ୟ ଭାଷାରେ ଅନୁବାଦ :

आशंका, भय आदि की कोई बात देखकर चलते-चलते अचानक रुक जाना।

वह रास्ते में साँप देखकर ठिठका।
ठिठकना

ଅର୍ଥ : ಪ್ರಯಶಹ ನಿಯಂತ್ರಣವಿಲ್ಲದೆ ವೇಗವಾಗಿ ಮುಂದೆ ಹೋಗುತ್ತಿರುವುದು ಅಥವಾ ಅಕ್ಕ-ಪಕ್ಕ ಹೋಗುತ್ತಿರುವುದು

ଉଦାହରଣ : ವೇಗವಾಗಿ ಹೋಗುತ್ತಿರುವ ಗಾಡಿಯ ಮುಂಭಾಗದಲ್ಲಿ ಕಡಿಮೆ ವೇಗದಲ್ಲಿ ಹೋಗುತ್ತಿರುವ ಗಾಡಿ ಹೋಗಲು ಹೆದರುತ್ತದೆ.

ସମକକ୍ଷ : ಕಂಪಿಸು, ನಡುಗು


ଅନ୍ୟ ଭାଷାରେ ଅନୁବାଦ :

प्रायः अनियंत्रित रूप से तेज़ी से आगे-पीछे या दाएँ-बाएँ होना।

तेज़ रफ़्तार से चल रही गाड़ी के सामने से गुज़रने पर कम रफ़्तार से चल रही गाड़ी काँपती है।
कँपना, कंपन होना, कंपना, कंपित होना, कम्पन होना, कम्पित होना, काँपना, कांपना

ଅର୍ଥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ଉଦାହରଣ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ସମକକ୍ଷ : ಅಂಜಿಕೊಳ್ಳು, ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು


ଅନ୍ୟ ଭାଷାରେ ଅନୁବାଦ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

ଅର୍ଥ : ಹೆದರಿ ಕೊಳ್ಳುವುದು

ଉଦାହରଣ : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

ସମକକ୍ଷ : ಅಂಜಿಕೆ, ಅಂಜಿಕೆಪಡು, ಅಂಜಿಕೊಳ್ಳು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು


ଅନ୍ୟ ଭାଷାରେ ଅନୁବାଦ :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना

ଅର୍ଥ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

ଉଦାହରଣ : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

ସମକକ୍ଷ : ಅಂಜು, ಬೆದರು


ଅନ୍ୟ ଭାଷାରେ ଅନୁବାଦ :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear