ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊತ್ತುಕೊಂಡು ಹೋಗು ଶବ୍ଦର ଅର୍ଥ ଏବଂ ଉଦାହରଣ ।

ಹೊತ್ತುಕೊಂಡು ಹೋಗು   ಕ್ರಿಯಾಪದ

ଅର୍ଥ : ನೀರಿನ ಧಾರೆಯಲ್ಲಿ ಬಿದ್ದು ನಿರಂತರವಾಗಿ ಅದರ ಜೊತೆಯಲ್ಲಿಯೇ ತೇಲಿ ಕೊಂಡು ಹೋಗುವುದು

ଉଦାହରଣ : ಪ್ರವಾಹದಲ್ಲಿ ಎಷ್ಟೊಂದು ಪ್ರಾಣಿಗಳು ಕೊಚ್ಚಿಕೊಂಡು ಹೋಯಿತು.

ସମକକ୍ଷ : ಕೊಚ್ಚಿಕೊಂಡು ಹೋಗು, ತೇಲಿ ಕೊಂಡು ಹೋಗು, ತೇಲು, ಪ್ರವಾಹಿಸು


ଅନ୍ୟ ଭାଷାରେ ଅନୁବାଦ :

पानी की धारा में पड़कर निरंतर उसके साथ चलना।

बाढ़ में कितने ही पशु बह गये।
बहना

Be in motion due to some air or water current.

The leaves were blowing in the wind.
The boat drifted on the lake.
The sailboat was adrift on the open sea.
The shipwrecked boat drifted away from the shore.
be adrift, blow, drift, float

ଅର୍ଥ : ಇನ್ನೊಬ್ಬರ ವಸ್ತುವನ್ನು ಕಳ್ಳತನದಿಂದ ತೆಗೆದುಕೊಳ್ಳುವುದು

ଉଦାହରଣ : ಬಸ್ಸಿನಲ್ಲಿ ಯಾರೋ ನನ್ನ ಪರ್ಸ್ ಅನ್ನು ಕತ್ತರಿಸಿದ.

ସମକକ୍ଷ : ಅಪಹರಿಸು, ಕದಿ, ಕಳವು ಮಾಡು, ಕಳ್ಳತನ ಮಾಡು, ಕೊಳ್ಳೆಹೊಡೆ, ತುಡುಗು


ଅନ୍ୟ ଭାଷାରେ ଅନୁବାଦ :

Take by theft.

Someone snitched my wallet!.
cop, glom, hook, knock off, snitch, thieve