ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊಸ ଶବ୍ଦର ଅର୍ଥ ଏବଂ ଉଦାହରଣ ।

ಹೊಸ   ನಾಮಪದ

ଅର୍ଥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ସମକକ୍ଷ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸಕಾಲ, ಹೊಸತನ, ಹೊಸತು, ಹೊಸದು


ଅନ୍ୟ ଭାଷାରେ ଅନୁବାଦ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ଅର୍ଥ : ತಾಜಾವಾಗಿ ಇರುವ ಸ್ಥಿತಿ ಅಥವಾ ಭಾವನೆ

ଉଦାହରଣ : ಹೂಮಾರುವವಳು ಹೂವು ತಾಜಾವಾಗಿ ಇರಲೆಂದು ಅದರ ಮೇಲೆ ಆಗಾಗ ನೀರನ್ನು ಚುಮುಕಿಸುತ್ತಿದ್ದಳು.

ସମକକ୍ଷ : ಈಗತಾನೆ ಕಟ್ಟಿದ, ತಾಜ, ತಾಜತನ, ಬಳಸದಿರುವ, ಬಳಸಿರದ, ಬಾಡಿಲ್ಲದ


ଅନ୍ୟ ଭାଷାରେ ଅନୁବାଦ :

ताज़ा होने की अवस्था या भाव।

फूलवाली फूलों की ताजगी को बनाए रखने के लिए उनपर पानी छिड़क रही है।
अयातयामता, तफरीह, तफ़रीह, ताजगी, ताज़गी, ताज़ापन, ताजापन

ಹೊಸ   ಗುಣವಾಚಕ

ଅର୍ଥ : ಯಾವುದೇ ರೀತಿಯಿಂದಲೂ ಬಳಸದಿರುವ ಹೊಸತಾಗಿರುವಿಕೆ

ଉଦାହରଣ : ಅವನು ಹೊಸ ಬೈಕೊಂದನ್ನು ಕೊಂಡನು.

ସମକକ୍ଷ : ಈಚಿನ, ನವ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಬಳಸದ, ಬಳಸದಂತ, ಬಳಸದಂತಹ, ಹೊಸದಾದ, ಹೊಸದಾದಂತ, ಹೊಸದಾದಂತಹ


ଅନ୍ୟ ଭାଷାରେ ଅନୁବାଦ :

जो व्यवहार में न लाया गया हो।

उसने कोरी वस्तुओं को ग़रीबों में बाँट दिया।
अनुपभुक्त, अपरामृष्ट, अप्रयुक्त, अभुक्त, अव्यवहृत, कोरा, नाइस्तमालशुदा, नाइस्तेमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

ଅର୍ଥ : ಯಾವುದನ್ನು ಧರಿಸಿಕೊಂಡಿಲ್ಲವೋ ಅಥವಾ ಧರಿಸಿಕೊಳ್ಳದಂತಹ (ಹೊಸ ಬಟ್ಟೆ)

ଉଦାହରଣ : ಅಜ್ಜಿಯು ಹೊಸ ಸೀರೆಯನ್ನು ಎಂದಿಗೂ ತೊಟ್ಟಿಕೊಳ್ಳುವುದಿಲ್ಲ.

ସମକକ୍ଷ : ಹೊಸದಾದ, ಹೊಸದಾದಂತ, ಹೊಸದಾದಂತಹ


ଅନ୍ୟ ଭାଷାରେ ଅନୁବାଦ :

जो पहना न गया हो या बिना पहना (नया कपड़ा)।

मेरी दादी कोरी साड़ी कभी नहीं पहनती थीं।
अनाहत, अनुपभुक्त, अपरामृष्ट, अप्रयुक्त, अप्रहत, अव्यवहृत, कोरा, नाइस्तमालशुदा

Not yet used or soiled.

A fresh shirt.
A fresh sheet of paper.
An unused envelope.
fresh, unused

ଅର୍ଥ : ಆಗ ತಾನೆ ನಿರ್ಮಿಸಿದ ಅಥವಾ ಹೊಸದಾಗಿ ಬಳಕೆಗೆ ಬಂದ ಅಥವಾ ಹೊಸದಾಗಿ ಕೇಳಿದ, ತಿಳಿದ ಅನುಭವಕ್ಕೆ ಬಂದ

ଉଦାହରଣ : ನನಗೆ ಹೊಸ ಗೆಳೆಯ ಸಿಕ್ಕಿದ್ದಾನೆ. ಈಗ ನವ ಮಾಸ ಶುರುವಾಗಿದೆ.

ସମକକ୍ଷ : ನವ, ನವನವೀನ, ನವೀನ, ನೂತನ


ଅନ୍ୟ ଭାଷାରେ ଅନୁବାଦ :

जो अभी बना, निकला, प्रस्तुत या विदित हुआ हो।

अब हम आपको नवीनतम उपलब्धियों के विषय में जानकारी देंगे।
अब हम आपको ताजा तरीन ख़बरों से वाक़िफ़ कराते हैं।
ताज़ा तरीन, ताज़ातरीन, ताजा तरीन, ताजातरीन, नवीनतम, लेटेस्ट

ଅର୍ଥ : ಸುದ್ದಿ-ಸಮಾಚಾರಗಳನ್ನು ಓದುವುದು

ଉଦାହରଣ : ನಾನು ಇಂದಿನ ಪತ್ರಿಕೆಯ ತಾಜಾ ಸುದ್ಧಿಯನ್ನು ಓದಿದೆ.

ସମକକ୍ଷ : ತಾಜಾ


ଅନ୍ୟ ଭାଷାରେ ଅନୁବାଦ :

हाल ही का।

यह मैंने पत्रिका के ताज़े अंक में पढ़ा था।
ताज़ा, ताजा