ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಹೊಸತು ଶବ୍ଦର ଅର୍ଥ ଏବଂ ଉଦାହରଣ ।

ಹೊಸತು   ನಾಮಪದ

ଅର୍ଥ : ಆಧುನಿಕತೆಯನ್ನು ಹೊಂದುವ ಅವಸ್ಥೆ ಅಥವಾ ಭಾವ

ଉଦାହରଣ : ಆಧುನಿಕತೆಯ ಅರ್ಥ ಇಲ್ಲಿ ಇಲ್ಲ ಏಕೆಂದರೆ ಅದು ನಾವು ನಮ್ಮ ಪುರಾತನ ರೀತಿ-ರಿವಾಜುಗಳನ್ನು ಮರೆಮಾಚುವಂತಹದ್ದು.

ସମକକ୍ଷ : ಅಚ್ಚ, ಅತ್ಯಾಧುನಿಕ, ಅಪೂರ್ವ, ಆಧುನಿಕ ಕಾಲ, ಆಧುನಿಕತೆ, ಇಂದಿನ, ಇತ್ತೀಚಿಗಿನ, ಇತ್ತೀಚಿನ, ಈಗಿನ ಕಾಲ, ನವಶೈಲಿನ, ನವೀನ, ನೂತನಕಾಲದ, ಹೊಚ್ಚ, ಹೊಚ್ಚ-ಹೊಸ, ಹೊಚ್ಚಹೊಸ, ಹೊಸ, ಹೊಸಕಾಲ, ಹೊಸತನ, ಹೊಸದು


ଅନ୍ୟ ଭାଷାରେ ଅନୁବାଦ :

आधुनिक होने की अवस्था या भाव।

आधुनिकता का अर्थ यह नहीं है कि हम अपने पुराने रीति-रिवाजों को भूल जाएँ।
अर्वाचीनता, आधुनिक कालीनता, आधुनिकता

The quality of being current or of the present.

A shopping mall would instill a spirit of modernity into this village.
contemporaneity, contemporaneousness, modernism, modernity, modernness

ಹೊಸತು   ಗುಣವಾಚಕ

ଅର୍ଥ : ಯಾವುದು ಮೊದಲು ಅಸ್ತಿತ್ವದಲ್ಲಿಲವೋ

ଉଦାହରଣ : ನಾವು ಯಾವುದಾದರು ಹೊಸದಾದಂತ ಕೆಲಸವನ್ನು ಮಾಡಬೇಕು.

ସମକକ୍ଷ : ಆಧುನಿಕವಾದ, ಆಧುನಿಕವಾದಂತ, ಆಧುನಿಕವಾದಂತಹ, ನವ, ನವೀನತೆಯ, ನವೀನವಾದ, ನವೀನವಾದಂತ, ನವೀನವಾದಂತಹ, ನೂತನ, ನೂತನವಾದ, ನೂತನವಾದಂತ, ನೂತನವಾದಂತಹ, ಹೊಸತಾದ, ಹೊಸತಾದಂತ, ಹೊಸತಾದಂತಹ, ಹೊಸದಾಂತ, ಹೊಸದಾಂತಹ, ಹೊಸದಾದ


ଅନ୍ୟ ଭାଷାରେ ଅନୁବାଦ :

जो पहले अस्तित्व में न रहा हो।

हमें कोई नया काम करना चाहिए।
अभिनव, नया, नव, नवीन, नूतन, न्यू

Being or producing something like nothing done or experienced or created before.

Stylistically innovative works.
Innovative members of the artistic community.
A mind so innovational, so original.
groundbreaking, innovational, innovative