ଅର୍ଥ : ಮರದ ಅಥವಾ ಬಿದುರಿನಿಂದ ಮಾಡಿದ ಉದ್ದನೆಯ ಗಿಡ್ಡನೆಯ ನಾನಾ ಆಕಾರದ ಸ್ವರೂಪದ ವಸ್ತು
							ଉଦାହରଣ : 
							ಶಿಕ್ಷಕಿಯು ತಪ್ಪು ಮಾಡಿದ ವಿದ್ಯಾರ್ಥಿಯನ್ನು ಕೋಲು ತೋರಿಸಿ ಹೆದರಿಸಿದರು.
							
ଅନ୍ୟ ଭାଷାରେ ଅନୁବାଦ :
ଅର୍ଥ : ಕುರಿಯ ಹುರಿ ಅಥವಾ ಚರ್ಮದ ಹಗ್ಗ (ಪ್ರಾಣಿ ಮೊದಲಾದವುಗಳು ನೆಡೆಸುವುದಕ್ಕೆ ಅಥವಾ ಓಡಿಸುವುದಕ್ಕಾಗಿ ಅದರಿಂದ ಹೊಡೆಯುತ್ತಾರೆ)
							ଉଦାହରଣ : 
							ಪ್ರಾಣಿಗಳನ್ನು ವಶದಲ್ಲಿ ಇಟ್ಟುಕೊಳ್ಳುವುದಕ್ಕಾಗಿ ಚಾಟಿಯನ್ನು ಉಪಯೋಗಿಸುತ್ತಾರೆ.
							
ସମକକ୍ଷ : ಕೋರಡಾ, ಕೋರಡೆ, ಕೋಲು, ಚಬುಕ, ಚಾಟಿ, ಚಾವಟಿ, ಬಾರ ಕೋಲು, ಬಾರಕೋಲು
ଅନ୍ୟ ଭାଷାରେ ଅନୁବାଦ :
An instrument with a handle and a flexible lash that is used for whipping.
whip