ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಂಕ ଶବ୍ଦର ଅର୍ଥ ଏବଂ ଉଦାହରଣ ।

ಅಂಕ   ನಾಮಪದ

ଅର୍ଥ : ಯಾವುದೇ ಪರೀಕ್ಷೆ ಅಥವಾ ಸ್ಪರ್ಧೆಯಲ್ಲಿ ದೊರೆಯುವ ಅಂಕದಿಂದ ಪರೀಕ್ಷಾರ್ತಿ ಅಥವಾ ಸ್ಪರ್ಧಿಯ ಶ್ರೇಷ್ಟತೆಯು ತಿಳಿಯುವುದು

ଉଦାହରଣ : ಅವನು ಪರೀಕ್ಷೆಯಲ್ಲಿ ನಾನೂರು ಅಂಕಗಳಿಗೆ ಮೂನೂರು ಅಂಗಳನ್ನು ಪಡೆದಿದ್ದಾನೆ

ସମକକ୍ଷ : ಪಾಯಿಂಟು


ଅନ୍ୟ ଭାଷାରେ ଅନୁବାଦ :

किसी परीक्षा या प्रतियोगिता में मिलने वाली वह संख्या जिससे प्रतियोगी या परीक्षार्थी की श्रेष्ठता का पता चलता है।

उसने वार्षिक परीक्षा में चार सौ में से तीन सौ अंक अर्जित किए।
अंक, अङ्क, पॉइंट, पॉइन्ट, प्वाइंट, प्वाइन्ट

A number or letter indicating quality (especially of a student's performance).

She made good marks in algebra.
Grade A milk.
What was your score on your homework?.
grade, mark, score

ଅର୍ଥ : ಕುಳಿತಿರುವ ವ್ಯಕ್ತಿಯ ಸೊಂಟ ಮತ್ತು ಕಾಲುಗಳ ಮಧ್ಯ ಭಾಗದಲ್ಲಿ ಮಕ್ಕಳನ್ನು ಕೂರಿಸಿಕೊಳ್ಳುತ್ತಾರೆ ಮತ್ತು ಹೊಟ್ಟೆ, ಎದೆ ಮುಂತಾದವುಗಳ ಮುಂಭಾಗಕ್ಕೆ ಬರುತ್ತದೆ

ଉଦାହରଣ : ತಾಯಿಯು ತನ್ನ ಮಗನನ್ನು ತೊಡೆಯ ಮೇಲೆ ಕೂರಿಸಿಕೊಂಡು ಊಟ ಮಾಡಿಸುತ್ತಿದ್ದಾಳೆ.

ସମକକ୍ଷ : ಊರು, ತೊಡೆ


ଅନ୍ୟ ଭାଷାରେ ଅନୁବାଦ :

बैठे हुए व्यक्ति के सामने की कमर और घुटनों के बीच का भाग जिसमें बच्चे आदि को लिया जाता है और अधिकतर अपने पेट, सीने आदि से सटाया जाता है।

माँ बच्ची को गोद में बैठाकर खाना खिला रही है।
अँकवार, अँकोर, अँकोरी, अँकौर, अंक, अंकोर, अंकोरी, अंकौर, अकोर, अकोरी, अङ्क, अवछंग, उछंग, क्रोड़, गोद, गोदी, पालि

The upper side of the thighs of a seated person.

He picked up the little girl and plopped her down in his lap.
lap

ଅର୍ଥ : ನಿರ್ದಿಷ್ಟ ಕಾಲಾವಧಿಯಲ್ಲಿ ವಿಶೇಷಾಂಕಗಳನ್ನೊಳಗೊಂಡು ಪ್ರಕಟವಾಗುವ ಆವೃತ್ತಿಯ ಭಾಗ

ଉଦାହରଣ : ಅವಳಿಗೆ ಸಿಕ್ಕ ಪತ್ರಿಕೆಯೊಂದರ ಹಳೆ ಸಂಚಿಕೆಯಲ್ಲಿ ಅವಳ ಕಥೆ ಪ್ರಕಟವಾಗಿತ್ತು.

ସମକକ୍ଷ : ಸಂಚಿಕೆ


ଅନ୍ୟ ଭାଷାରେ ଅନୁବାଦ :

पत्र, पत्रिका आदि का कोई प्रकाशन जो अपने नियत समय पर एक बार में हुआ हो।

यह इस पत्रिका का दूसरा अंक है।
अंक, अङ्क, नंबर, नम्बर

One of a series published periodically.

She found an old issue of the magazine in her dentist's waiting room.
issue, number

ଅର୍ଥ : ನಾಟಕದ ಖಂಡತುಂಡಾದ ಅಥವಾ ಭಾಗ ಯಾವುದರಲ್ಲಿ ಆಗಾಗ ದೃಶ್ಯವೂ ಕೂಡ ಆಗುತ್ತದೆ

ଉଦାହରଣ : ನಾಟಕದ ಎರಡನೇ ಅಂಕದಲ್ಲಿ ನಾಯಕ ಅವನ ಹಾವಭಾವದಿಂದ ನಾಟಕ ದರ್ಶಿಗಳನ್ನು ಮಂತ್ರಮುಗ್ಧರನ್ನಾಗಿ ಮಾಡಿದ.

ସମକକ୍ଷ : ನಾಟಕ ಅಂಕ, ನಾಟಕದ ಒಂದು ಭಾಗ


ଅନ୍ୟ ଭାଷାରେ ଅନୁବାଦ :

नाटक का खंड या भाग जिसमें कभी-कभी कई दृश्य भी होते हैं।

नाटक के दूसरे अंक में नायिका ने अपनी अदा से दर्शकों को मंत्रमुग्ध कर दिया।
अंक, अङ्क, नाटक अंक, नाटक अङ्क, नाट्यांक, नाट्याङ्क

A subdivision of a play or opera or ballet.

act