ଅର୍ଥ : ಯಾರೋ ಒಬ್ಬರ ಕೈ ಮುರಿದಿರುವುದು ಅಥವಾ ಕೆಲಸ ಮಾಡಲು ಯೋಗ್ಯವಾಗಿ ಇಲ್ಲದೆ ಇರುವುದು
ଉଦାହରଣ :
ಒಬ್ಬ ಅಂಗವಿಕಲ ಲೇಖನಿಯನ್ನು ಹಿಡಿದುಕೊಂಡು ಬರೆಯುತ್ತಿದ್ದ.
ସମକକ୍ଷ : ವಿಕಲಾಂಗ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರ ಕೈ ಕಾಲುಗಳೂ ವಿಕೃತವಾಗಿದೆಯೋ
ଉଦାହରଣ :
ಸರ್ಕಸ್ ನಲ್ಲಿ ಅಂಗವಿಕಲರ ಚಾತುರ್ಯವನ್ನು ನೋಡಿ ಸಂತೋಷವಾಯಿತು.
ସମକକ୍ଷ : ಕೈ ಕಾಲು ಇಲ್ಲದ
ଅନ୍ୟ ଭାଷାରେ ଅନୁବାଦ :
वह जिसके हाथ या पैर में विकृति हो।
सरकस में लुंजों का कारनामा देखकर दर्शक हैरान थे।ଅର୍ଥ : ಒಬ್ಬ ವ್ಯಕ್ತಿಯ ಯಾವುದೋ ಒಂದು ಅಂಗ ಸರಿಯಾಗಿ ಕೆಲಸ ಮಾಡದೆ ಇರುವುದು ಅಥವಾ ಸರಿಯಾಗಿ ಇಲ್ಲದೆ ಇರುವುದು
ଉଦାହରଣ :
ಇಲ್ಲಿ ಅಂಗವಿಕಲರಿಗೆ ಶಿಕ್ಷಣ ಕೊಡಲಾಗುವುದು.
ଅନ୍ୟ ଭାଷାରେ ଅନୁବାଦ :
People collectively who are crippled or otherwise physically handicapped.
Technology to help the elderly and the disabled.ଅର୍ଥ : ಶರೀರದ ಅಂಗವೊಂದು ಊನಗೊಂಡಿರುವಂತಹುದು
ଉଦାହରଣ :
ಅಂಗವಿಕಲ ವ್ಯಕ್ತಿಯೊಬ್ಬ ಮಹತ್ಸಾದನೆ ಮಾಡಿ ಅಚ್ಚರಿ ಹುಟ್ಟಿಸಿದ್ದಾನೆ.
ସମକକ୍ଷ : ಅಂಗವಿಕಲನಾದ, ಅಂಗವಿಕಲನಾದಂತ, ಅಂಗವಿಕಲನಾದಂತಹ, ಅಂಗಹೀನ, ಅಂಗಹೀನನಾದ, ಅಂಗಹೀನನಾದಂತ, ಅಂಗಹೀನನಾದಂತಹ, ವಿಕಲಾಂಗ, ವಿಕಲಾಂಗನಾದ, ವಿಕಲಾಂಗನಾದಂತ, ವಿಕಲಾಂಗನಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರ ಕೈ ಕಾಲುಗಳು ವಿಕೃತವಾಗಿದೆಯೋ
ଉଦାହରଣ :
ಈ ಕಾರ್ಯಕ್ರಮದಲ್ಲಿ ಕೇವಲ ಅಂಗವಿಕಲು ಮಾತ್ರ ಭಾಗವಹಿಸಬೇಕು.
ସମକକ୍ଷ : ಕೈ ಕಾಲು ಇಲ್ಲದ, ಕೈ ಕಾಲು ಇಲ್ಲದಂತ, ಕೈ ಕಾಲು ಇಲ್ಲದಂತಹ
ଅନ୍ୟ ଭାଷାରେ ଅନୁବାଦ :
जिसके हाथ या पैर में विकृति हो।
इस प्रयोगिता में केवल लुंज व्यक्ति ही भाग ले सकता है।