ଅର୍ଥ : ಒಂದು ಮುಷ್ಟಿ ಅಥವಾ ಒಂದು ಹಿಡಿಗೆ ಬರುವಷ್ಟು ವಸ್ತು
ଉଦାହରଣ :
ಅವರು ಮೂರು-ನಾಲ್ಕು ಹಿಡಿ ಅಕ್ಕಿಯನ್ನು ಭಿಕ್ಷುಕನಿಗೆ ನೀಡಿದರು.
ସମକକ୍ଷ : ಅಂಗೈ, ಮುಚ್ಚಿದ ಅಂಗೈ, ಮುಷ್ಟಿ, ಹಿಡಿ
ଅନ୍ୟ ଭାଷାରେ ଅନୁବାଦ :
ଅର୍ଥ : ಕೈಯಿಯ ಬೆರಳುಗಳನ್ನು ಮಡಚಿ ಅಂಗೈ ಮೇಲೆ ಒತ್ತುವುದರಿಂದ ಆಗುವಂತಹ ಮುದ್ರೆ ಅಥವಾ ರೂಪ
ଉଦାହରଣ :
ಮಗು ರೂಪಾಯಿಯನ್ನು ತನ್ನ ಅಂಗೈನಲ್ಲಿ ಮುಚ್ಚಿಕೊಂಡಿದೆ.
ସମକକ୍ଷ : ಅಂಗೈ, ಮುಚ್ಚಿದ ಅಂಗೈ, ಮುಷ್ಟಿ
ଅନ୍ୟ ଭାଷାରେ ଅନୁବାଦ :