ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಂಜಿಕೊಳ್ಳು ଶବ୍ଦର ଅର୍ଥ ଏବଂ ଉଦାହରଣ ।

ಅಂಜಿಕೊಳ್ಳು   ಕ್ರಿಯಾಪದ

ଅର୍ଥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ଉଦାହରଣ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ସମକକ୍ଷ : ಅಂಜು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು, ಹೆದರು


ଅନ୍ୟ ଭାଷାରେ ଅନୁବାଦ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

ଅର୍ଥ : ಹೆದರಿ ಕೊಳ್ಳುವುದು

ଉଦାହରଣ : ಭೂತದ ಕಥೆಯನ್ನು ಕೇಳಿ ಅವನು ಹೆದರಿಕೊಂಡನು.

ସମକକ୍ଷ : ಅಂಜಿಕೆ, ಅಂಜಿಕೆಪಡು, ಅಳುಕು, ಭಯಪಡು, ಭಯಬೀತರಾಗು, ಭಯಹೊಂದು, ಹೆದರಿಕೊಳ್ಳು, ಹೆದರು


ଅନ୍ୟ ଭାଷାରେ ଅନୁବାଦ :

किसी चीज़ का डर होना।

भूतों की कहानी सुनकर वह डर गया।
अपडरना, डरना, डरपना, भयभीत होना, सँकाना, हुड़कना