ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಂಜಿಸು ଶବ୍ଦର ଅର୍ଥ ଏବଂ ଉଦାହରଣ ।

ಅಂಜಿಸು   ಕ್ರಿಯಾಪದ

ଅର୍ଥ : ಯಾವ ರೀತಿಯಲ್ಲಿ ಹೆದರಿಸುವುದು ಎಂದರೆ ಭಯದಿಂದ ಮನುಷ್ಯ ಯಾವುದೇ ಕೆಲಸವನ್ನು ಮಾಡಲಾಗದಂತಾಗುವುದು

ଉଦାହରଣ : ಡಾಕೂಗಳು ಬಾಂಬ್ ಅನ್ನು ಹಾಕಿ ಹಳ್ಳಿಯವರನ್ನು ಹೆದರಿಸಿದರು.

ସମକକ୍ଷ : ಅದುರಿಸು, ನಡುಗಿಸು, ಬೆದರಿಸು, ಭಯಪಡಿಸು, ಹೆದರಿಸು


ଅନ୍ୟ ଭାଷାରେ ଅନୁବାଦ :

ऐसा डराना कि कोई आदमी कोई काम न कर सके।

डाकुओं ने बम फेंककर गाँववालों को दहला दिया।
दहलाना

Fill with terror. Frighten greatly.

terrify, terrorise, terrorize

ଅର୍ଥ : ಬೇರೆಯವರ ಮನಸ್ಸಿನಲ್ಲಿ ಹೆದರಿಗೆಯನ್ನು ಹುಟ್ಟಿಸು

ଉଦାହରଣ : ಈ ಕೋತಿಯು ಎಲ್ಲರನ್ನು ಹೆದರಿಸುತ್ತದೆ.

ସମକକ୍ଷ : ಬೆದರಿಸು, ಭಯ ಹುಟ್ಟಿಸು, ಹೆದರಿಸು


ଅନ୍ୟ ଭାଷାରେ ଅନୁବାଦ :

किसी के मन में डर उत्पन्न करना।

यह बंदर सबको डराता है।
डरपाना, डराना, भयभीत करना

Cause fear in.

The stranger who hangs around the building frightens me.
Ghosts could never affright her.
affright, fright, frighten, scare