ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಂಜು ଶବ୍ଦର ଅର୍ଥ ଏବଂ ଉଦାହରଣ ।

ಅಂಜು   ನಾಮಪದ

ଅର୍ଥ : ವಿಪ್ಪತ್ತು ಅಥವಾ ಅನಿಷ್ಟ ಭಯದಿಂದ ಮನಸ್ಸಿನಲ್ಲಿ ಉತ್ಪತ್ತಿಯಾಗುವ ಮನಸ್ಸಿನ ಬದಲಾವಣೆ ಅಥವಾ ಭಾವ

ଉଦାହରଣ : ಗುಜರಾತಿನ ಸಾಂಪ್ರದಾಯಿಕ ದಂಗೆಗಳು ಜನರ ಮನಸ್ಸಿನಲ್ಲಿ ಭಯವನ್ನು ಉಂಟುಮಾಡಿತ್ತು.

ସମକକ୍ଷ : ಅಂಜಿಕೆ, ಅಂಜುಬುರುಕುತನ, ಅಚ್ಚಳಿಸು, ಅಜನಿಸು, ಅಡಲು, ಅದುರು, ಅಧೀರ, ಅಧೀರತೆ, ಅಳುಕ, ಅವಾಕ್ಕಾಗು, ಎದೆಗುಂದಿಸು, ಎದೆಗೆಡಿಸು, ಕಕ್ಕಾಬಿಕ್ಕಿಯಾಗು, ಗಾಬರಿ, ಗಾಬರಿಯಾಗು, ತ್ರಾಸ, ದಿಗಿಲು ಬೀಳಿಸು, ಧೃತಿಗೆಡಿಸು, ಪ್ರತಭೀತಿ, ಬೆಚ್ಚಿಬೀಳು, ಬೆದರಿಸು, ಬೆದರು, ಭಯ, ಭಯಗೊಳಿಸು, ಭೀತಿ, ಭೀತಿಗೊಳಿಸು, ಮಹಾಭಯ, ಶಂಕೆ, ಸಂಶಯ, ಹೆದರಿಕೆ


ଅନ୍ୟ ଭାଷାରେ ଅନୁବାଦ :

विपत्ति या अनिष्ट की आशंका से मन में उत्पन्न होने वाला विकार या भाव।

गुजरात के साम्प्रदायिक दंगों ने लोगों के मन में भय का संचार किया।
अपभय, अरबरी, क्षोभ, ख़ौफ़, खौफ, डर, त्रसन, त्रास, दहशत, भय, भीति, संत्रास, साध्वस, हैबत

An emotion experienced in anticipation of some specific pain or danger (usually accompanied by a desire to flee or fight).

fear, fearfulness, fright

ಅಂಜು   ಕ್ರಿಯಾಪದ

ଅର୍ଥ : ಯಾವುದಾದರು ಮಾತು ಅಥವಾ ಘಟನೆ ಮೊದಲಾದವುಗಳಿಗೆ ಹೆದರುವುದು ಅಥವಾ ಗಾಬರಿಯಾಗುವುದು

ଉଦାହରଣ : ಹಳ್ಳಿಯಲ್ಲಿ ನರಭಕ್ಷಕ ಹುಲಿಯು ಬಂದಿರುವ ವಿಷಯವನ್ನು ಕೇಳಿ ಎಲ್ಲಾ ಜನರು ಆತಂಕಗೊಂಡರು.

ସମକକ୍ଷ : ಅಂಜಿಕೊಳ್ಳು, ಆತಂಕ ಹೊಂದು, ಆತಂಕಗೊಳ್ಳು, ಗಾಬರಿಯಾಗು, ಭಯ ಹೊಂದು, ಭಯಗೊಳ್ಳು, ಹೆದರು


ଅନ୍ୟ ଭାଷାରେ ଅନୁବାଦ :

किसी बात या घटना आदि से डरना या घबड़ा जाना।

गाँव में नरभक्षी शेर के आने की ख़बर सुनकर सभी लोग आतंकित हो गए हैं।
अरबराना, आतंकित होना, घबड़ाना, घबराना, भयभीत होना

Be overcome by a sudden fear.

The students panicked when told that final exams were less than a week away.
panic

ଅର୍ଥ : ಭಯದಿಂದ ಮನಸ್ಸು ಚಂಚಲಗೊಳ್ಳುವಿಕೆ

ଉଦାହରଣ : ಯಾವುದೋ ಕೇಡು ಜರುಗಬಹುದೆಂಬ ಶಂಕೆಯಿಂದ ಹೆದರುತ್ತಿದ್ದೇನೆ

ସମକକ୍ଷ : ಹೆದರು ಭಯ ಪಡು


ଅନ୍ୟ ଭାଷାରେ ଅନୁବାଦ :

भय या दुख से मन चंचल होना।

किसी अनिष्ट की आशंका से मन घबरा रहा है।
घबड़ाना, घबराना

Be overcome by a sudden fear.

The students panicked when told that final exams were less than a week away.
panic

ଅର୍ଥ : ಶಾರೀರಿಕ ಅಥವಾ ಮಾನಸಿಕ ಶಕ್ತಿ ಕಡಿಮೆಯಾಗುವ ಪ್ರಕ್ರಿಯೆ

ଉଦାହରଣ : ಇಷ್ಟೊಂದು ಸಮಸ್ಯೆಗಳು ಇದ್ದರು ರಾಮ ಎಂದು ಅಂಜಲಿಲ್ಲ

ସମକକ୍ଷ : ಅಳುಕು, ಜಗ್ಗು, ಬಗ್ಗು

ଅର୍ଥ : ಅನಿಷ್ಟ ಅಥವಾ ಹಾನಿಯ ಶಂಕೆಯಿಂದ ವ್ಯಾಕುಲನಾಗುವುದು

ଉଦାହରଣ : ಪರೀಕ್ಷೆಯಲ್ಲಿ ಪಾಸಾಗದ ವಿಷಯವನ್ನು ಕೇಳಿ ನಾನು ಹೆದರಿದೆ.

ସମକକ୍ଷ : ಬೆದರು, ಹೆದರು


ଅନ୍ୟ ଭାଷାରେ ଅନୁବାଦ :

अनिष्ट या हानि की आशंका से आकुल होना।

परीक्षा में असफल न हो जाँऊ यह सोचकर मैं डर रही थी।
डरना

Be afraid or feel anxious or apprehensive about a possible or probable situation or event.

I fear she might get aggressive.
fear