ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಂಜುಬುರುಕ ଶବ୍ଦର ଅର୍ଥ ଏବଂ ଉଦାହରଣ ।

ಅಂಜುಬುರುಕ   ನಾಮಪದ

ଅର୍ଥ : ಸುಲಭವಾಗಿ ಹೆದರಿಸಬಹುದಾದ ಮತ್ತು ಸುಲಭವಾಗಿ ಗಾಭರಿಗೊಳ್ಳುವ ವ್ಯಕ್ತಿ

ଉଦାହରଣ : ಅವನು ಬೆಕ್ಕಿಗೂ ಹೆದರುವಷ್ಟು ಪುಕ್ಕುಲ.

ସମକକ୍ଷ : ಪುಕ್ಕುಲ, ಹೇಡಿ


ଅନ୍ୟ ଭାଷାରେ ଅନୁବାଦ :

कायर या डरपोक व्यक्ति।

कापुरुष जीवन में बार-बार मरते हैं जबकि वीर पुरुष एकबार।
अपौरुष, अमनुष्य, कापुरुष, कायर, कायर पुरुष, गीदड़, नामर्द, बुजदिल, बुजदिल व्यक्ति, बुज़दिल, बुज़दिल व्यक्ति, लिडार

People who are fearful and cautious.

Whitewater rafting is not for the timid.
cautious, timid

ଅର୍ଥ : ಗುಂಡಿಗೆಬಡಿಯಂತಹ ಒಂದು ರೋಗ

ଉଦାହରଣ : ಖನ್ನಾ ಸಾಹೇಬರು ಅಂಜುಬರುಕರಾಗಿದ್ದಾರೆ.


ଅନ୍ୟ ଭାଷାରେ ଅନୁବାଦ :

कलेजा धड़कने का रोग।

ख़ान साहब हौल-दिल के रोगी हैं।
हौल-दिल

ଅର୍ଥ : ಹೇಡಿಯಾಗುವ ಅವಸ್ಥೆ ಅಥವಾ ಭಾವ

ଉଦାହରଣ : ಶ್ರೀ ಕೃಷ್ಣ ಭಗವಂತನು ಅರ್ಜುನನಿಗೆ ಯುದ್ಧ ಮಾಡದೆ ಇರುವುದು ಹೇಡಿತನವೆಂದು ಉಪದೇಶಿಸಿದರು.

ସମକକ୍ଷ : ಅಂಜಿಕೆ, ಅಂಜುವಿಕೆ, ಅಳ್ಳೆದೆ, ಪುಕ್ಕಲು, ಪುಕ್ಕಲುತನ, ಹೆದರಿಕೆತನ, ಹೇಡಿ, ಹೇಡಿತನ


ଅନ୍ୟ ଭାଷାରେ ଅନୁବାଦ :

कायर होने की अवस्था या भाव।

भगवान कृष्ण ने अर्जुन को समझाया कि युद्ध न करना कायरता है।
कायरता, डरपोकपन, बुज़दिली, भीरुता, भीरुताई

The trait of lacking courage.

cowardice, cowardliness

ಅಂಜುಬುರುಕ   ಗುಣವಾಚಕ

ଅର୍ଥ : ಯಾರ ಮನಸ್ಸಿನಲ್ಲಿ ಭಯವಿರುವುದೋ ಅಥವಾ ಯಾವುದೇ ಕೆಲಸ ಮುಂತಾದವುಗಳನ್ನು ಮಾಡಲು ಹೆದರುವರೋ

ଉଦାହରଣ : ಹೇಡಿಗಳು ಪದೇ ಪದೇ ಸತ್ತು ಬದುಕುತ್ತಾರೆ.

ସମକକ୍ଷ : ಅಂಜುಬುರುಕತನದ, ಅಂಜುಬುರುಕತನದಂತ, ಅಂಜುಬುರುಕತನದಂತಹ, ಅಂಜುವ ವ್ಯಕ್ತಿ, ಅಂಜುವ ವ್ಯಕ್ತಿಯಾದ, ಅಂಜುವ ವ್ಯಕ್ತಿಯಾದಂತ, ಅಂಜುವ ವ್ಯಕ್ತಿಯಾದಂತಹ, ಗಾಬರಿಗೊಳ್ಳುವ, ಗಾಬರಿಗೊಳ್ಳುವಂತ, ಗಾಬರಿಗೊಳ್ಳುವಂತಹ, ಪುಕ್ಕಲ, ಪುಕ್ಕಲತನ, ಪುಕ್ಕಲತನದ, ಪುಕ್ಕಲತನದಂತ, ಪುಕ್ಕಲತನದಂತಹ, ಬೆದರುವ, ಬೆದರುವಂತ, ಬೆದರುವಂತಹ, ಸಾಹಸಹೀನ, ಸಾಹಸಹೀನವಾದ, ಸಾಹಸಹೀನವಾದಂತ, ಸಾಹಸಹೀನವಾದಂತಹ, ಹೆದರುಪುಕ್ಲ, ಹೆದರುಪುಕ್ಲನಾದ, ಹೆದರುಪುಕ್ಲನಾದಂತ, ಹೆದರುಪುಕ್ಲನಾದಂತಹ, ಹೆದರುವ, ಹೆದರುವಂತ, ಹೆದರುವಂತಹ, ಹೇಡಿಗಳಾದ, ಹೇಡಿಗಳಾದಂತ, ಹೇಡಿಗಳಾದಂತಹ, ಹೇಡಿಗಳು


ଅନ୍ୟ ଭାଷାରେ ଅନୁବାଦ :

जिसके मन में डर हो या जो कोई काम आदि करने से डरता हो।

कायर पुरुष जीवन में बार-बार मरते हैं।
असाहसिक, कादर, कायर, खपुआ, गीदड़, डरपोक, त्रसुर, दरक, पस्तहिम्मत, बुजदिल, बुज़दिल, भीरु, भीरू, लिडार, साहसहीन, हौलदिला