ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಂಟು-ಹಾಕು ଶବ୍ଦର ଅର୍ଥ ଏବଂ ଉଦାହରଣ ।

ಅಂಟು-ಹಾಕು   ಕ್ರಿಯಾಪದ

ଅର୍ଥ : ಯಾವುದಾದರೂ ದೊಡ್ಡ ಬಟ್ಟೆ ಇಲ್ಲವೇ ಹಾಳೆಯ ತರಹದ ವಸ್ತುವಿಗೆ ಅದೇ ತರಹದ ಚಿಕ್ಕ ವಸ್ತುವನ್ನು ಪರಸ್ಪರ ಸೇರಿಸುವ ಅಥವಾ ಸೂಜಿ ದಾರ ಮುಂತಾದುವುಗಳೊಂದಿಗೆ ಕಟ್ಟು ಹಾಕುವುದರ ಮೂಲಕ ಜೋಡಿಸುವ ಕ್ರಿಯೆ

ଉଦାହରଣ : ಲತಾಳ ಕುರ್ತಕ್ಕೆ ಗುಂಡಿ ಹೊಲಿಯಲಿಲ್ಲ.

ସମକକ୍ଷ : ಅಂಟಿಸು, ಅಂಟು ಹಾಕು, ಅಂಟುಹಾಕು, ಟಾಕು ಹಾಕು, ತೇಪೆ ಹಾಕು, ತೇಪೆ-ಹಾಕು, ತೇಪೆಹಾಕು, ದಳಿ, ದಳೆ, ದಳೆ ಹಾಕು, ಹಚ್ಚು, ಹೊಲಿ, ಹೊಲಿಗೆ ಹಾಕು, ಹೊಲಿದು ಸೇರಿಸು, ಹೊಲೆ


ଅନ୍ୟ ଭାଷାରେ ଅନୁବାଦ :

किसी बड़ी वस्तु में कोई छोटी वस्तु किसी माध्यम से जैसे सुई डोरे आदि से जोड़ना।

लता कुर्ते में बटन टाँक रही है।
टँकाई करना, टाँकना, लगाना

Fasten by sewing. Do needlework.

run up, sew, sew together, stitch

ଅର୍ଥ : ಯಾವುದಾದರೊಂದು ವಸ್ತುವಿನ ಮೇಲೆ ತೆಳ್ಳಗಿನ ಇನ್ನೊಂದು ವಸ್ತುವನ್ನು ಪದರದ ಹಾಗೆ ಅಂಟಿಸುವ ಪ್ರಕ್ರಿಯೆ

ଉଦାହରଣ : ಮಿಠಾಯಿ ಡಬ್ಬದ ಮೇಲೆ ಕಾಗದವನ್ನು ಹಚ್ಚಿ.

ସମକକ୍ଷ : ಅಂಟಿಸು, ಅಂಟು ಹಾಕು, ಅಂಟುಹಾಕು, ಬಳಿ, ಲೇಪ ಹಾಕು, ಲೇಪ-ಹಾಕು, ಲೇಪಹಾಕು, ಲೇಪಿಸು, ಹಚ್ಚು


ଅନ୍ୟ ଭାଷାରେ ଅନୁବାଦ :

किसी वस्तु के ऊपर किसी दूसरी वस्तु की घुमावदार परत चढ़ाना।

मिठाई के डब्बे के ऊपर कागज़ लपेट दो।
लपटाना, लपेटना, लिपटाना

Arrange or fold as a cover or protection.

Wrap the baby before taking her out.
Wrap the present.
wrap, wrap up