ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಕ್ರಮ ଶବ୍ଦର ଅର୍ଥ ଏବଂ ଉଦାହରଣ ।

ಅಕ್ರಮ   ನಾಮಪದ

ଅର୍ଥ : ನಿಯಮವನ್ನು ಮುರಿಯುವ ಅಥವಾ ಭಂಗಗೊಳಿಸುವ ಕ್ರಿಯೆ

ଉଦାହରଣ : ಸೈನ್ಯದಲ್ಲಿ ನಿಯಮದ ವಿರುದ್ಧ ನಡೆಯಬಾರದು.

ସମକକ୍ଷ : ನಿಯಮ ವಿರುದ್ಧ


ଅନ୍ୟ ଭାଷାରେ ଅନୁବାଦ :

नियम के टूटने या भंग होने की क्रिया।

सेना में व्यतिक्रम नहीं आने दिया जाता।
अनियम, अपक्रम, बेक़ायदगी, बेकायदगी, व्यतिक्रम

ଅର୍ଥ : ಈ ಲೋಕದಲ್ಲಿ ಕೆಟ್ಟದ್ದೆಂದು ನಂಬಿ ಮತ್ತು ಪರಲೋಕದಲ್ಲಿ ಅಶುಭ ಫಲವನ್ನು ಕೊಡುವ ಕರ್ಮ

ଉଦାହରଣ : ಸುಳ್ಳು ಹೇಳುವುದು ಒಂದು ದೊಡ್ಡ ಪಾಪ.

ସମକକ୍ଷ : ಅಧರ್ಮ, ಅಪರಾಧ, ಕಳಂಕ, ಕೆಟ್ಟದ್ದು, ದೋಷ, ಪಾತಕ, ಪಾಪ


ଅନ୍ୟ ଭାଷାରେ ଅନୁବାଦ :

इस लोक में बुरा माना जाने वाला और परलोक में अशुभ फल देने वाला कर्म।

झूठ बोलना बहुत बड़ा पाप है।
अक, अकर्म, अघ, अधर्म, अपराध, अपुण्य, अमीव, अमीवा, अराद्धि, कलुष, कल्क, गुनाह, तमस, तमस्, त्रियामक, पातक, पाप, पाष्मा, वृजन, वृजिन, हराम

An act that is regarded by theologians as a transgression of God's will.

sin, sinning

ଅର୍ଥ : ವ್ಯವಸ್ಥೆಯ ಅಭಾವ

ଉଦାହରଣ : ಅವ್ಯವಸ್ಥೆಯ ಕಾರಣ ಯಾವ ಕೆಲಸಗಳು ಸಮಯಕ್ಕೆ ಸರಿಯಾಗಿ ಆಗುವುದಿಲ್ಲ.

ସମକକ୍ଷ : ಅನಿಯಮಿತತೆ, ಅವ್ಯವಸ್ಥೆ, ಅಸ್ತವ್ಯಸ್ತ, ನಿಯಮ ವಿರುದ್ಧ, ಬದಲಾದ, ವ್ಯವಸ್ಥೆ ಇಲ್ಲದ, ವ್ಯವಸ್ಥೆ ರಹಿತವಾದ


ଅନ୍ୟ ଭାଷାରେ ଅନୁବାଦ :

व्यवस्था का अभाव।

अव्यवस्था के कारण कोई भी काम समय पर नहीं हुआ।
अनवस्था, अव्यवस्था, बेक़ायदगी, बेकायदगी, विपर्यय

A condition in which an orderly system has been disrupted.

disarrangement, disorganisation, disorganization

ಅಕ್ರಮ   ಗುಣವಾಚಕ

ଅର୍ଥ : ವಿಧಿ, ಕಾನೂನು, ಶಾಸನ ಮುಂತಾದವುಗಳಿಗೆ ವಿರುದ್ಧವಾಗಿರುವ ನಡೆ

ଉଦାହରଣ : ಬಾಲ್ಯ ವಿವಾಹವು ಕಾನೂನು_ಬಾಹಿರ ಕೃತ್ಯ.

ସମକକ୍ଷ : ಅಕ್ರಮವಾದ, ಅಕ್ರಮವಾದಂತ, ಅಕ್ರಮವಾದಂತಹ, ಕಾನೂನು ಬಾಹಿರ, ಕಾನೂನು ಬಾಹಿರವಾದ, ಕಾನೂನು ಬಾಹಿರವಾದಂತ, ಕಾನೂನು ಬಾಹಿರವಾದಂತಹ, ಕಾಯಿದೆ ವಿರುದ್ಧ, ಕಾಯಿದೆ ವಿರುದ್ಧವಾದ, ಕಾಯಿದೆ ವಿರುದ್ಧವಾದಂತ, ಕಾಯಿದೆ ವಿರುದ್ಧವಾದಂತಹ, ಶಾಸನಸಮ್ಮತವಲ್ಲದ, ಶಾಸನಸಮ್ಮತವಲ್ಲದಂತ, ಶಾಸನಸಮ್ಮತವಲ್ಲದಂತಹ


ଅନ୍ୟ ଭାଷାରେ ଅନୁବାଦ :

Prohibited by law or by official or accepted rules.

An illegal chess move.
illegal

ଅର୍ଥ : ಯಾವುದೋ ಒಂದನ್ನು ಅಧಿಕೃತವಾಗಿ ಮಾಡಿಕೊಂಡಿರುವ

ଉଦାହରଣ : ಅಧಿಕೃತವಾಗಿ ಪಡೆದ ಜಮೀನನ್ನು ಹಿಂದಿರುಗಿಸಬೇಕೆಂದು ಸರ್ಕಾರ ಆದೇಶ ನೀಡಿದೆ.

ସମକକ୍ଷ : ಅಕ್ರಮವಾದ, ಅಕ್ರಮವಾದಂತಹ, ಅಧಿಕೃತ, ಅಧಿಕೃತವಾದ, ಅಧಿಕೃತವಾದಂತ, ಅಧಿಕೃತವಾದಂತಹ, ಒತ್ತುವರಿ, ಒತ್ತುವರಿಯಾದ, ಒತ್ತುವರಿಯಾದಂತ, ಒತ್ತುವರಿಯಾದಂತಹ


ଅନ୍ୟ ଭାଷାରେ ଅନୁବାଦ :

जिसका अधिग्रहण किया गया हो।

सरकार ने अधिग्रहीत भूमि वापस करने करने के लिए कहा है।
अधिकृत, अधिगत, अधिग्रहीत, हथियाया

Held or filled or in use.

She keeps her time well occupied.
The wc is occupied.
occupied