ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಗ ଶବ୍ଦର ଅର୍ଥ ଏବଂ ଉଦାହରଣ ।

ಅಗ   ನಾಮಪದ

ଅର୍ଥ : ಹೆಡೆಯುಳ್ಳ ವಿಷದ ಹಾವು

ଉଦାହରଣ : ಅವನನ್ನು ಹಾವು ಕಚ್ಚಿತು.

ସମକକ୍ଷ : ಅಕರ್ಣ, ಅಕ್ಷ, ಅಕ್ಷಿಕರ್ಣ, ಅಘವಿಷ, ಅಜಗರ, ಅಜೀಗರ್ತ, ಅನಿಲಾಶನ, ಅಪದಿ, ಉದಾನ, ಉರಂಗಮ, ಘಟಸರ್ಪ, ನಾಗ, ನಾಗಪ್ಪ, ನಾಗಫಣಿ, ನಾಗರಹಾವು, ನೇತ್ರಕರ್ಣ, ಪನ್ನಗ, ಪಾದೋದರ, ಪೃದಾಕು, ಪ್ರಚಲಾಕ, ಫಣಿ, ಬಿಯಳ, ಬಿಲಂಗಮ, ಬಿಲಮುರಿಯಾ, ಬಿಲವಾಸಿನ, ಬಿಲೇಶಯ, ಬಿಲ್ಲುರಗ, ಬೋಗಿ, ಭುಜಂಗ, ಭುಜಗ, ಭುಜಗಿ, ಮಂಡೋಳ, ಮಿಡಿ, ಲಾಂಗಳಿ, ವಾತಾಯನ, ವಾತಾಹಾರಿ, ವಿಷಭೃದ್ನ, ಶಯಾಳು, ಶೇವ, ಸರ್ಪ, ಸರ್ಪಿಣಿ, ಹರಿ, ಹಾವು, ಹೀರ, ಹುತ್ತಪ್ಪ, ಹೈಂಸಾರ


ଅନ୍ୟ ଭାଷାରେ ଅନୁବାଦ :

फन वाला जहरीला साँप।

उसे नाग ने डँस लिया।
नाग

Venomous Asiatic and African elapid snakes that can expand the skin of the neck into a hood.

cobra

ଅର୍ଥ : ಭೂಮಿಯ ಮೇಲ್ಭಾಗವು ತಗ್ಗು-ದಿನ್ನೆಗಳಿಂದ ಕೂಡಿದ್ದು ಮತ್ತು ಪ್ರಯಶಃ ಕಲ್ಲಿನಿಂದ ತುಂಬಿರುವ ಪ್ರಕೃತಿಯ ಭಾಗ

ଉଦାହରଣ : ಹಿಮಾಲಯ ಪರ್ವತವು ಭಾರತದ ಉತ್ತರ ದಿಕ್ಕಿನಲ್ಲಿದೆ.

ସମକକ୍ଷ : ಅಚಲ, ಗಟ್ಟ, ಗವಿ, ಗಿರಿ, ಪರ್ವತ, ಮೇರುಗಿರಿ, ಮೇರುಪರ್ವತ, ಶಿಖರ, ಶೃಂಗ, ಶೈಲ


ଅନ୍ୟ ଭାଷାରେ ଅନୁବାଦ :

A land mass that projects well above its surroundings. Higher than a hill.

mount, mountain