ପୃଷ୍ଠା ଠିକଣା କପି କରନ୍ତୁ ଟ୍ୱିଟରରେ ଅଂଶୀଦାର କରନ୍ତୁ ହ୍ୱାଟସ୍ ଆପ୍ ରେ ଅଂଶୀଦାର କରନ୍ତୁ ଫେସବୁକରେ ଅଂଶୀଦାର କରନ୍ତୁ
ଗୁଗଲ୍ ପ୍ଲେରେ ଯାଆନ୍ତୁ
ସମକକ୍ଷ ଏବଂ ବିପରୀତ ଶବ୍ଦ ସହିତ ಕನ್ನಡ ଅଭିଧାନରୁ ಅಚಲವಾದಂತ ଶବ୍ଦର ଅର୍ଥ ଏବଂ ଉଦାହରଣ ।

ಅಚಲವಾದಂತ   ಗುಣವಾಚಕ

ଅର୍ଥ : ಸುಲಭವಾಗಿ ಜಗ್ಗದೆ, ಒಡೆಯದೆ, ಹೆದರದೆ, ಮುರಿಯದೆ, ಹರಿಯದೆ, ಸವೆಯದೆ ಇರುವ ಸ್ಥಿತಿ ಅಥವಾ ಅಂತಹ ಗಟ್ಟಿತನ

ଉଦାହରଣ : ನಗರ ಮತ್ತು ಹಳ್ಳಿಗಳಲ್ಲಿ ಬಲವಾದ ರಾಜಕೀಯ ಪ್ರಜ್ಞೆ ಬೆಳೆದರೆ ಪ್ರಗತಿಯ ಕಾರ್ಯಾ ನಡೆಯುತ್ತವೆ

ସମକକ୍ଷ : ಅಚಲವಾದ, ಅಚಲವಾದಂತಹ, ದೃಢವಾದ, ದೃಢವಾದಂತ, ದೃಢವಾದಂತಹ, ಬಲವಾದ, ಬಲವಾದಂತ, ಬಲವಾದಂತಹ, ಭದ್ರವಾದ, ಭದ್ರವಾದಂತ, ಭದ್ರವಾದಂತಹ, ಸ್ಥಿರವಾದ, ಸ್ಥಿರವಾದಂತ, ಸ್ಥಿರವಾದಂತಹ


ଅନ୍ୟ ଭାଷାରେ ଅନୁବାଦ :

जो किसी की तुलना में भारी पड़े।

शहरों और गाँवों में हावी राजनीति ने हिंसा को बढ़ावा दिया है।
हावी

Most powerful or important or influential.

The economically ascendant class.
D-day is considered the dominating event of the war in Europe.
ascendant, ascendent, dominating

ଅର୍ଥ : ಯಾವುದೋ ಒಂದು ತನ್ನ ಜಾಗದಿಂದ ಕದಲದೆ ಇರುವ ಅಥವಾ ಗತಿಯೆ ಇಲ್ಲದೆ ಇರುವಂತಹ

ଉଦାହରଣ : ಪರ್ವತವು ಸದಾ ಸ್ಥಿರವಾಗಿ ಇರುವುದು.

ସମକକ୍ଷ : ಅಚಲವಾದ, ಅಚಲವಾದವಾದಂತಹ, ಅಲುಗಾಡದೆ, ಅಲುಗಾಡದೆ ಇರುವ, ಅಲುಗಾಡದೆ ಇರುವಂತಹ, ಕದಲದ, ಕದಲದಂತ, ಕದಲದಂತಹ, ಕಾಯಂ, ಕಾಯಂ ಆದ, ಕಾಯಂ ಆದಂತ, ಕಾಯಂ ಆದಂತಹ, ಗತಿಹೀನ, ಗತಿಹೀನವಾದ, ಗತಿಹೀನವಾದಂತ, ಗತಿಹೀನವಾದಂತಹ, ಚಲಿಸದೆ, ಚಲಿಸದೆ ಇರುವ, ಚಲಿಸದೆ ಇರುವಂತ, ಚಲಿಸದೆ ಇರುವಂತಹ, ಯಾವಾಗಲು ಇರುವ, ಶಾಶ್ವತವಾಗಿ, ಶಾಶ್ವತವಾಗಿರುವ, ಶಾಶ್ವತವಾಗಿರುವಂತ, ಶಾಶ್ವತವಾಗಿರುವಂತಹ, ಸ್ಥಿರವಾಗಿ, ಸ್ಥಿರವಾಗಿರುವ, ಸ್ಥಿರವಾಗಿರುವಂತ, ಸ್ಥಿರವಾಗಿರುವಂತಹ


ଅନ୍ୟ ଭାଷାରେ ଅନୁବାଦ :

जो अपने स्थान से हटे नहीं या जिसे हटाया न जा सके।

पर्वत स्थिर होते हैं।
अचल, अटल, अडिग, अडोल, अनपाय, अनपायी, अपेल, अलोल, अविचल, अविचलित, कायम, खड़ा, गतिहीन, थिर, दृढ़, निश्चल, स्थिर

ଅର୍ଥ : ಯಾರ ಚಿತ್ತ ಸ್ಥಿರವಾಗಿದೆಯೋ

ଉଦାହରଣ : ನಿಶ್ಚಲವಾದ ಮನಸ್ಥಿತಿ ಇರುವ ವ್ಯಕ್ತಿಯು ಎಂತಹ ಸಂದರ್ಭವನ್ನೂ ತಾಳ್ಮೆಯಿಂದ ನಿಭಾಯಿಸುತ್ತಾನೆ.

ସମକକ୍ଷ : ಅಚಲ, ಅಚಲವಾದ, ಅಚಲವಾದಂತಹ, ನಿಶ್ಚಲ, ನಿಶ್ಚಲವಾದ, ನಿಶ್ಚಲವಾದಂತ, ನಿಶ್ಚಲವಾದಂತಹ, ಪ್ರಶಾಂತವಾದ, ಪ್ರಶಾಂತವಾದಂತ, ಪ್ರಶಾಂತವಾದಂತಹ, ಸ್ತಬ್ದ, ಸ್ತಬ್ದವಾದ, ಸ್ತಬ್ದವಾದಂತ, ಸ್ತಬ್ದವಾದಂತಹ


ଅନ୍ୟ ଭାଷାରେ ଅନୁବାଦ :

जिसका चित्त स्थिर हो।

स्थिरचित्त व्यक्ति विपत्तियों से नहीं घबराते हैं।
अचंचल, अमत्त, इकतान, प्रशांत, प्रशान्त, शांत, शान्त, समाहित, स्थिर, स्थिरचित्त