ଅର୍ଥ : ಒಂದು ರೀತಿಯ ರೋಗದಿಂದ ಆಹಾರ ಪಚನವಾಗುವುದಿಲ್ಲ
ଉଦାହରଣ :
ಅಜೀರ್ಣಯದಿಂದ ತೊಂದರೆಯಾದಗ ಸೋಹನನ್ನು ವೈದ್ಯರ ಬಳಿ ಹೋಗಬೇಕಾಯಿತು.
ସମକକ୍ଷ : ಅಜೀರ್ಣ ರೋಗ
ଅନ୍ୟ ଭାଷାରେ ଅନୁବାଦ :
A disorder of digestive function characterized by discomfort or heartburn or nausea.
dyspepsia, indigestion, stomach upset, upset stomachଅର୍ଥ : ಒಂದು ತರಹದ ರೋಗದಿಂದ ಹೊಟ್ಟೆಯಲ್ಲಿ ಅಜೀರ್ಣವಾಗುವುದು ಅಥವಾ ಗಾಳಿಯಿಂದ ಹೊಟ್ಟೆ ಉಬ್ಬುವುದು
ଉଦାହରଣ :
ಅವನು ಅಜೀರ್ಣ ಅಥವಾ ಹೊಟ್ಟೆ ಉಬ್ಬುನಿಂದ ನರಳುತ್ತಿದ್ದಾನೆ.
ସମକକ୍ଷ : ಹೊಟ್ಟೆ ಉಬ್ಬು
ଅନ୍ୟ ଭାଷାରେ ଅନୁବାଦ :
ଅର୍ଥ : ಜೀರ್ಣವಾಗದೆ ಇರುವುದು
ଉଦାହରଣ :
ಅರ್ಥವಾಗದ್ದನ್ನು ಬಲವಂತವಾಗಿ ಓದಿಸಿದರೆ ಮನಸ್ಸಿಗೆ ಅಜೀರ್ಣವಾಗುತ್ತದೆ.
ସମକକ୍ଷ : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾರಿಗೆ ಅಜೀರ್ಣವಾಗಿದೆಯೋ
ଉଦାହରଣ :
ಅಜೀರ್ಣವಾದ ವ್ಯಕ್ತಿಯ ಆರೋಗ್ಯ ದುರ್ಬಲವಾಗಿದೆ.
ସମକକ୍ଷ : ಅಜೀರ್ಣವಾದ, ಅಜೀರ್ಣವಾದಂತ, ಅಜೀರ್ಣವಾದಂತಹ
ଅନ୍ୟ ଭାଷାରେ ଅନୁବାଦ :
Suffering from dyspepsia.
dyspeptic