ଅର୍ଥ : ವಿಕಲ್ಪಹೀನತೆಯ ಅವಸ್ಥೆ ಅಥವಾ ಭಾವ
ଉଦାହରଣ :
ವಿಕಲ್ಪಹೀನತೆ ಅಥವಾ ಅಜ್ಞಾನದ ಕಾರಣದಿಂದ ಸರಿಯಾದ ನಿರ್ಣಯವನ್ನು ತೆಗೆದು ಕೊಳ್ಳಲಾಗಲಿಲ್ಲ.
ସମକକ୍ଷ : ಅನಿಶ್ಚಯ, ಭ್ರಮೆ, ವಿಕಲ್ಪಹೀನತೆ, ಸಂದೇಹ
ଅନ୍ୟ ଭାଷାରେ ଅନୁବାଦ :
विकल्पहीन होने की अवस्था या भाव।
विकल्पहीनता के कारण वह सही निर्णय नहीं ले पा रहा है।A feeling of being unable to manage.
helplessnessଅର୍ଥ : ವಿದ್ಯೆ ಇಲ್ಲದ ಸ್ಥಿತಿ
ଉଦାହରଣ :
ವಿದ್ಯಾವಂತರಾದರೆ ಅಜ್ಞಾನ ದೂರವಾಗುತ್ತದೆ.
ସମକକ୍ଷ : ಅಜ್ಞಾನತೆ, ಅವಿದ್ಯತೆ, ಅವಿದ್ಯಾ, ಜ್ಞಾನಹೀನತೆ
ଅନ୍ୟ ଭାଷାରେ ଅନୁବାଦ :
The lack of knowledge or education.
ignoranceଅର୍ଥ : ಅರಿವಿಲ್ಲದಿರುವ ಸ್ಥಿತಿ ಅಥವಾ ಭಾವ
ଉଦାହରଣ :
ಅಜ್ಞತೆಯ ಕಾರಣ ನನ್ನಿಂದ ಒಳ್ಳೆಯ ಕೆಲಸ ಮಾಡಲು ಆಗಲಿಲ್ಲ.
ସମକକ୍ଷ : ಅಜ್ಞತೆ, ಅರಿವಿಲ್ಲದಿರುವಿಕೆ, ಅಸಂವೇದಿತ್ವ
ଅନ୍ୟ ଭାଷାରେ ଅନୁବାଦ :
ଅର୍ଥ : ಯಾವುದೇ ಬಗೆಯ ಜ್ಞಾನವಿಲ್ಲದ ಕಾರಣ ಹುಟ್ಟುವ ತಿಳುವಳಿಕೆ
ଉଦାହରଣ :
ಶಿಕ್ಷಣವಿಲ್ಲದ ಕಾರಣ ಬಹುಪಾಲು ಹಳ್ಳಿಗಳ ಜನರಲ್ಲಿ ಮೌಢ್ಯ ಮನೆ ಮಾಡಿದೆ.
ସମକକ୍ଷ : ಅರಿವಿಲ್ಲದಿರುವುದು, ತಿಳಿವಿಲ್ಲದಿರುವುದು, ಮೌಢ್ಯ
ଅନ୍ୟ ଭାଷାରେ ଅନୁବାଦ :
The lack of knowledge or education.
ignoranceଅର୍ଥ : ಜೀವಾತ್ಮಕ್ಕೆ ಗುಣ ಮತ್ತು ಗುಣದ ಭಿನ್ನತೆಗಳನ್ನು ತಿಳಿದುಕೊಳ್ಳದಿರುವ ಅವಿವೇಕಿ (ಆಧ್ಯಾತ್ಮ)
ଉଦାହରଣ :
ಅಜ್ಞಾನವೇ ಎಲ್ಲಾ ದುಃಖಗಳಿಗೆ ಕಾರಣ.
ସମକକ୍ଷ : ಅರಿವಿಲ್ಲದಿರುವಿಕೆ
ଅନ୍ୟ ଭାଷାରେ ଅନୁବାଦ :